ದೇಶಸಾಂವಿಧಾನಿಕ ವ್ಯವಸ್ಥೆಯಲ್ಲಿ ರಾಜ್ಯಪಾಲರು ಪ್ರಮುಖ ಪಾತ್ರ ವಹಿಸುತ್ತಾರೆ: ರಾಮನಾಥ್ ಕೋವಿಂದ್
ಸಾಂವಿಧಾನಿಕ ವ್ಯವಸ್ಥೆಯಲ್ಲಿ ರಾಜ್ಯಪಾಲರು ‘ಪ್ರಮುಖ ಪಾತ್ರ’ ವಹಿಸುತ್ತಾರೆ ಎಂದಿರುವ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವ ಜನರ ಜೀವನವನ್ನು ಸುಧಾರಿಸಲು ರಾಜ್ಯಪಾಲರು ಸರಿಯಾದ ಮಾರ್ಗದರ್ಶನ ನೀಡುವ ಅವಕಾಶ ಹೊಂದಿದ್ದಾರೆ ಎಂದು ಹೇಳಿದ್ದಾರೆ.