ರಾಜ್ಯ'ಮೋದಿ ಅವರಿಂದ ಕಲಿಯಬೇಕಾದ್ದು ಏನೂ ಇಲ್ಲ, ಅವರು ಸೇರಿದ ಚಿಂತನಾ ಪರಂಪರೆ ದೇಶದ ಸಂವಿಧಾನವಾಗಿ ಮನುಸ್ಮೃತಿಯನ್ನು ಬಯಸಿತ್ತು': ಪ್ರಿಯಾಂಕ್ ಖರ್ಗೆ; Video
ಸಂವಿಧಾನದ ಬಗ್ಗೆ ನಮಗೆ ಮೋದಿ ಅವರಿಂದ ಕಲಿಯಬೇಕಾದ ಅಗತ್ಯವಿಲ್ಲ. ಅವರು ಸಂವಿಧಾನವನ್ನು ನಿರ್ಲಕ್ಷಿಸಿದ್ದ ಚಿಂತನಾ ಪರಂಪರೆಯಿಂದ ಬಂದವರು. ಆರ್ಎಸ್ಎಸ್ ತಮ್ಮ ಸಂಪಾದಕೀಯದಲ್ಲಿ ಸ್ಪಷ್ಟವಾಗಿ ಸಂವಿಧಾನವನ್ನು ತಿರಸ್ಕರಿಸುತ್ತೇವೆ ಎಂದು ಬರೆದಿತ್ತು.