ದೇಶಬಿಹಾರ: 1600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆ ಕುಸಿತ
2011ರ ಜೂನ್ ನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 5.57 ಕಿಮೀ ಉದ್ದದ ಭಕ್ತಿಯಾರ್ಪುರ-ತಾಜ್ಪುರ ಗಂಗಾ ಮಹಾಸೇತು ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಆ ಸಮಯದಲ್ಲಿ ಈ ಯೋಜನೆಯ ಒಟ್ಟು ವೆಚ್ಚ 1,602.74 ಕೋಟಿ ರೂಪಾಯಿ ಆಗಿತ್ತು.