ರಾಜ್ಯತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ; ಲೋಕೋಪಯೋಗಿ ಸಚಿವ ರೇವಣ್ಣ
ರಸ್ತೆ ಕಾಮಗಾರಿಯಲ್ಲಿ ಕಳಪೆ ಕಾರ್ಯ ಮಾಡುವ ಹಾಗೂ ಕಾರ್ಯಗಳಲ್ಲಿ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಭಾನುವಾರ ಹೇಳಿದ್ದಾರೆ...