ರಾಜ್ಯಕಟ್ಟಡದ ಕಲ್ಲು ಗಣಿಗಾರಿಕೆಯ ರಾಯಧನ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ!
ಪ್ರತಿ ಮೆಟ್ರಿಕ್ ಟನ್ ಕಟ್ಟಡ ಕಲ್ಲುಗಳಿಗೆ ರಾಯಧನವನ್ನು 70 ರೂ.ನಿಂದ 80 ರೂ.ಗೆ ಹೆಚ್ಚಿಸಲಾಗಿದೆ ಎಂದರು. ಇದಲ್ಲದೆ, ಹಿಂದೆ ರಾಯಧನವನ್ನು ಪಾವತಿಸಲು ವಿಫಲವಾದ ಘಟಕಗಳಿಗೆ ಪರಿಹಾರ ಯೋಜನೆಯನ್ನು ಪರಿಚಯಿಸಲು ಕ್ಯಾಬಿನೆಟ್ ನಿರ್ಧರಿಸಿದೆ.