Construction works

ಡಿಸೆಂಬರ್ ವೇಳೆಗೆ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣ
ರಾಮಮಂದಿರದಲ್ಲಿ ನಡೆಯುತ್ತಿರುವ ಎಲ್ಲಾ ನಿರ್ಮಾಣ ಕಾರ್ಯಗಳು ಡಿಸೆಂಬರ್ 2024 ರೊಳಗೆ ಪೂರ್ಣಗೊಳ್ಳಲಿವೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದ್ದು, ನಿರ್ಮಾಣ ಕಾರ್ಯಗಳನ್ನು ಪೂರ್ಣಗೊಳಿಸಲು ಗಡುವು ಎಂದು ನಿಗದಿಪಡಿಸಿದೆ.

ಛತ್ತೀಸಗಢ: ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 14 ವಾಹನಗಳು, ಯಂತ್ರಗಳಿಗೆ ಬೆಂಕಿ ಹಚ್ಚಿದ ನಕ್ಸಲರು
ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ಸೋಮವಾರ ಶಂಕಿತ ನಕ್ಸಲರು ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕನಿಷ್ಠ 14 ವಾಹನಗಳು ಮತ್ತು ಯಂತ್ರಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

