construction

ಬೆಂಗಳೂರು ಸುರಂಗ ಮಾರ್ಗ: ಪ್ರತಿ ಕಿ.ಮೀ ನಿರ್ಮಾಣ ವೆಚ್ಚ ಮೆಟ್ರೋಗಿಂತ 1.5 ಪಟ್ಟು ದುಬಾರಿ!
ನಮ್ಮ ಮೆಟ್ರೋ 3ಎ ಹಂತ (Red line ) ಯೋಜನೆಯ ಡಿಪಿಆರ್ ಸೋಮವಾರ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಿದ್ದು, ರೆಡ್ ಲೈನ್ ಹಾಗೂ ಪ್ರಸ್ತಾವಿತ ಟನಲ್ ರಸ್ತೆ ಯೋಜನೆಗಳ ಡಿಪಿಆರ್‌ಗಳ ಹೋಲಿಕೆ ಎರಡರ ನಿರ್ಮಾಣ ವೆಚ್ಚದಲ್ಲಿನ ದೊಡ್ಡ ವ್ಯತ್ಯಾಸವನ್ನು ತೋರಿಸುತ್ತದೆ.

ಸಮಾಜ ಸೇವೆ: ದೇಗುಲ ನಿರ್ಮಾಣಕ್ಕೆ ನೆರವು; ಪೋಸ್ ನೀಡುವ ವೇಳೆ ಗುಂಡಿಗೆ ಬಿದ್ದ ವೈದ್ಯ! Video
ಮಧ್ಯಪ್ರದೇಶದ ಸಿಯೋನಿಯಲ್ಲಿ ದೇವಾಲಯ ನಿರ್ಮಾಣ ಸ್ಥಳದಲ್ಲಿ ಸಹಾಯ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬ ಫೋಟೋಗೆ ಪೋಸ್ ನೀಡುತ್ತಿದ್ದಾಗಲೇ ಆರು ಅಡಿ ಆಳದ ಹೊಂಡಕ್ಕೆ ಬಿದ್ದಿದ್ದಾರೆ.

ರಾಮ ಮಂದಿರ ಸಂಕೀರ್ಣ ನಿರ್ಮಾಣ 2025 ಜೂನ್ ವೇಳೆಗೆ ಪೂರ್ಣ
2025ರ ಫೆಬ್ರವರಿ ವೇಳೆಗೆ ಶಿಖರದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಸಂಕೀರ್ಣದಲ್ಲಿ ನಿರ್ಮಿಸಲಾಗುತ್ತಿರುವ ಸಪ್ತ ಮಂದಿರದ ವಿಗ್ರಹಗಳನ್ನು ಜೈಪುರದಲ್ಲಿ ನಿರ್ಮಿಸಲಾಗುತ್ತಿದೆ.

ಅಯೋಧ್ಯೆ ರಾಮ ಮಂದಿರದ ವಿಶೇಷತೆಗಳೇನು? ಅಲ್ಲಿ ಏನೆಲ್ಲಾ ಇರಲಿದೆ? ಇಲ್ಲಿದೆ ಮಾಹಿತಿ...
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭದ ಮೊದಲು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇವಾಲಯದ ಪ್ರಮುಖ ವೈಶಿಷ್ಟ್ಯಗಳನ್ನು ಹಂಚಿಕೊಂಡಿದೆ.

ಮಂಡ್ಯದ ಅಗರಲಿಂಗನ ದೊಡ್ಡಿ ಶಾಲೆ ನಿರ್ಮಾಣ 3 ತಿಂಗಳಲ್ಲಿ ಪೂರ್ಣಗೊಳ್ಳಬೇಕು: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಮಂಡ್ಯ ಜಿಲ್ಲೆಯ ಅಗರಲಿಂಗನ ದೊಡ್ಡಿ ಗ್ರಾಮದಲ್ಲಿ ಪ್ರಾಥಮಿಕ ಶಾಲಾ ಕಟ್ಟಡವನ್ನು ನಾಲ್ಕು ತಿಂಗಳಲ್ಲಿ ನಿರ್ಮಿಸಲು ನೀಡಿದ ನಿರ್ದೇಶನವನ್ನು ಪಾಲಿಸದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ಕಟ್ಟಡವನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಿದೆ.

ಗೋವಾ, ಕಾಸರಗೋಡು, ಸೊಲ್ಲಾಪುರದಲ್ಲಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಕನ್ನಡ ಭವನಗಳ ನಿರ್ಮಾಣ: ಸಿಎಂ ಬೊಮ್ಮಾಯಿ
ಗೋವಾ, ಕಾಸರಗೋಡು ಹಾಗೂ ಸೊಲ್ಲಾಪುರದಲ್ಲಿ ತಲಾ ರೂ 10 ಕೋಟಿ ವೆಚ್ಚದ ಕನ್ನಡ ಭವನಗಳ ನಿರ್ಮಾಣಕ್ಕೆ ಈಗಾಗಲೇ ಮಂಜೂರಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಲೆ-ಬುಡಗಳಿಲ್ಲದ ಕಾಮಗಾರಿಗಳೇ ಉತ್ತರಾಖಂಡ ದುರಂತಕ್ಕೆ ಕಾರಣ: ಪರಿಸರವಾದಿಗಳ ಆಕ್ರೋಶ
ಕೇವಲ 2 ದಿನ ಸುರಿದ ಮಳೆಗೇ ಉತ್ತರಾಖಂಡ ರಾಜ್ಯ ಮತ್ತೆ ಪ್ರವಾಹದಲ್ಲಿ ಮುಳುಗಿದ್ಜು, ಆ ರಾಜ್ಯದ ಇಂದಿನ ದಯನೀಯ ಪರಿಸ್ತಿಗೆ ಅಲ್ಲಿ ನಡೆಯುತ್ತಿರುವ ಬುದ್ದಿಹೀನ -ದೂರದೃಷ್ಟಿ ರಹಿತ ಕಾಮಗಾರಿಗಳೇ ಕಾರಣ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ.

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂ ನಿರ್ಮಾಣ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ
ದೆಹಲಿಯಲ್ಲಿರುವ ಶ್ರೀ ಸ್ವಾಮಿ ನಾರಾಯಣ ಅಕ್ಷರಧಾಮ ಮಾದರಿಯಲ್ಲಿ ಕೂಡಲಸಂಗಮದಲ್ಲಿ ಕೈಗೆತ್ತಿಕೊಂಡಿರುವ ಬಸವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಿ, ಮೊದಲ ಹಂತದ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾವೇರಿ ವನ್ಯಜೀವಿ ಅಭಯಾರಣ್ಯ ಸಮೀಪ ಡಿಕೆ ಸುರೇಶ್ ಜಮೀನಿನಲ್ಲಿ ನಿರ್ಮಾಣ ಕಾಮಗಾರಿ: ಪರಿಸರ ಸಂರಕ್ಷಣಾವಾದಿಗಳ ಆತಂಕ
ಕಾವೇರಿ ವನ್ಯಜೀವಿ ಅಭಯಾರಣ್ಯದ ಸಮೀಪವಿರುವ ಖಾಸಗಿ ಜಮೀನಿನಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯಗಳ ಬಗ್ಗೆ ಸಂರಕ್ಷಣಾ ತಜ್ಞರು ಮತ್ತು ಸ್ಥಳೀಯರು ಚಿಂತಿತರಾಗಿದ್ದಾರೆ.

