ದೇಶಸಂಸತ್ ನಲ್ಲಿ ವಿಪಕ್ಷ ಸದಸ್ಯರಿಂದ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ಪ್ರಸ್ತಾಪ; ರಚನಾತ್ಮಕ ಚರ್ಚೆಗೆ ಸ್ಪೀಕರ್ ಕರೆ
ಪತ್ರಿಕೆ ಸೋರಿಕೆ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದ್ದಂತೆ, ಸ್ಪೀಕರ್ ಓಂ ಬಿರ್ಲಾ, ಎಲ್ಲಾ ಪರೀಕ್ಷೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುವುದು ಸರಿಯಲ್ಲ ಮತ್ತು ಉತ್ತಮ ಪರೀಕ್ಷಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸದಸ್ಯರು ಚರ್ಚಿಸಬೇಕು ಎಂದು ಹೇಳಿದರು.