ದೇಶನೀತಿ ಆಯೋಗದ ಸಭೆ: ಮನಮೋಹನ್ ಸಿಂಗ್ ಜೊತೆ ಕಾಂಗ್ರೆಸ್ ಮುಖ್ಯಮಂತ್ರಿಗಳು ಸಮಾಲೋಚನೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ ನಾಲ್ಕು ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳು, ನೀತಿ ಆಯೋಗದ ಸಭೆಯಲ್ಲಿ ಮಂಡಿಸಬೇಕಾದ ತಮ್ಮ ರಾಜ್ಯಗಳಿಗೆ ಸಂಬಂಧಿಸಿದ ರೈತರು, ಬಡಕಟ್ಟು ಸಮುದಾಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.