ರಾಜಕೀಯತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ ಪಾಪ ಎಂದೆನಿಸುತ್ತಷ್ಟೆ: ಸಿಟಿ ರವಿಗೆ ಜೆಡಿಎಸ್ ಟಾಂಗ್
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದ್ದು, ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ? ಎಂದು ಜೆಡಿಎಸ್ ಒತ್ತಾಯಿಸಿದೆ.