ದೇಶಕ್ರಿಪ್ಟೋ ಕರೆನ್ಸಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಲು ನಮಗೆ ಸಮಗ್ರ ವಿಧಾನದ ಅಗತ್ಯವಿದೆ: ಬಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಗ್ರೀನ್ ಕ್ರೆಡಿಟ್ ಪರ ತೀವ್ರ ಒಲವು ತೋರಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವರ್ಷದಲ್ಲಿ ಒಂದು ದಿನವನ್ನು 'ಅಂತಾರಾಷ್ಟ್ರೀಯ ಗ್ರಾಹಕ ಆರೈಕೆ ದಿನ' ಎಂದು ಆಚರಿಸಬೇಕೆಂದು ಸಲಹೆ ನೀಡಿದ್ದಾರೆ.