Consumer Forum

ಡಿಫೆಕ್ಟ್ ಕಾರಿನ ಮಾಲೀಕರಿಗೆ ಹೊಸ ಕಾರು, 1 ಲಕ್ಷ ರೂ ಪರಿಹಾರ ನೀಡುವಂತೆ ಗ್ರಾಹಕ ನ್ಯಾಯಾಲಯ ಆದೇಶ!
45 ದಿನಗಳಲ್ಲಿ ಹೊಸ ಕಾರು ಒದಗಿಸದಿದ್ದರೆ, ಡೀಲರ್ ಮತ್ತು ತಯಾರಕರು, ದೂರುದಾರರಿಗೆ 20.50 ಲಕ್ಷ ರೂ.ಗಳನ್ನು ಮರುಪಾವತಿಸಬೇಕು. ಅಲ್ಲದೆ ಮಾನಸಿಕ ಕಿರುಕುಳ ನೀಡಿದ್ದಕ್ಕಾಗಿ ಆಯೋಗವು 1 ಲಕ್ಷ ರೂ. ಪರಿಹಾರ ಮತ್ತು 10,000 ರೂ. ಮೊಕದ್ದಮೆ ವೆಚ್ಚವನ್ನು 45 ದಿನಗಳಲ್ಲಿ ಪಾವತಿಸುವಂತೆ ತೀರ್ಪು ನೀಡಿದೆ.

IndiGo: ಪ್ರಯಾಣಿಕರಿಗೆ ಕೊಳಕಾಗಿದ್ದ ಸೀಟ್ ನೀಡಿದ್ದಕ್ಕಾಗಿ ಭಾರಿ ದಂಡ ವಿಧಿಸಿದ ಗ್ರಾಹಕ ವೇದಿಕೆ!
ಈ ವರ್ಷದ ಜನವರಿ 2 ರಂದು ಬಾಕುದಿಂದ ನವದೆಹಲಿಗೆ ಪ್ರಯಾಣಿಸುತ್ತಿದ್ದಾಗ 'ಅನೈರ್ಮಲ್ಯ, ಕೊಳಕು ಮತ್ತು ಕಲೆಯಾದ' ಸೀಟನ್ನು ನೀಡಲಾಗಿದೆ ಎಂದು ಆರೋಪಿಸಿ ಪಿಂಕಿ ಎಂಬುವವರು ದೂರು ಸಲ್ಲಿಸಿದ್ದರು.

ಕೋವಿಡ್ ಸಂತ್ರಸ್ತ ವ್ಯಕ್ತಿಗೆ 5 ಲಕ್ಷ ರೂಪಾಯಿ ನೀಡಲು HDFC ವಿಮಾ ಸಂಸ್ಥೆಗೆ ಗ್ರಾಹಕರ ವೇದಿಕೆ ಆದೇಶ
ಕೋವಿಡ್ ನಿಂದ 3 ವರ್ಷಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ವೈದ್ಯರೊಬ್ಬರಿಗೆ 4.08 ಲಕ್ಷ ರೂಪಾಯಿ ವಿಮೆ ಹಣ ಹಾಗೂ ಬಡ್ಡಿ, ಮತ್ತು ಪರಿಹಾರ ಮೊತ್ತ ನೀಡುವಂತೆ ಹೆಚ್ ಡಿಎಫ್ ಸಿ-ಇಆರ್ ಜಿಒ ಜನರಲ್ ಇನ್ಸ್ಯೂರೆನ್ಸ್ ಸಂಸ್ಥೆಗೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ ನೀಡಿದೆ.

ಕಾರಿನ ಉತ್ಪಾದನಾ ದೋಷ: ಬೆಂಗಳೂರಿನ ಉದ್ಯಮಿಗೆ ಪರಿಹಾರ ಹಣ ನೀಡುವಂತೆ ಫೋರ್ಡ್ ಇಂಡಿಯಾಗೆ ಗ್ರಾಹಕ ವೇದಿಕೆ ಆದೇಶ
ತಯಾರಿಕೆಯಲ್ಲಿ ದೋಷವಿದ್ದ ಕಾರನ್ನು ಗ್ರಾಹಕನಿಗೆ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಖರೀದಿಸಿದ ಕಾರಿನ ವೆಚ್ಚವನ್ನು ಹಿಂತಿರುಗಿಸುವುದರ ಜೊತೆಗೆ ಪರಿಹಾರವನ್ನು ನೀಡುವಂತೆ ಕಾರು ತಯಾರಿಕಾ ಕಂಪೆನಿ ಫೋರ್ಡ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಗೆ ಗ್ರಾಹಕರ ಆಯೋಗ ಆದೇಶ ಹೊರಡಿಸಿದೆ.

ಕೊಳಕು ಶೌಚಾಲಯ, ಸಹ ಪ್ರಯಾಣಿಕರಿಂದ ಕಿರಿಕಿರಿ; ವಯೋವೃದ್ಧರಿಗೆ ಪರಿಹಾರ ನೀಡಲು ರೈಲ್ವೆ ಇಲಾಖೆಗೆ ಆದೇಶ!
ರೈಲಿನಲ್ಲಿ ಶೌಚಾಲಯಕ್ಕೆ ಹಿರಿಯ ವ್ಯಕ್ತಿಯೊಬ್ಬರು ಹೋಗಲು ಯತ್ನಿಸಿದಾಗ ಟಿಕೆಟ್ ಕಾಯ್ದಿರಿಸದೆ ಬೋಗಿಯ...

ಮದುವೆಗೆ ಸೂಟ್ ಸರಿಯಾಗಿ ಹೊಲಿಯದ ಟೈಲರ್ ಗೆ 12 ಸಾವಿರ ದಂಡ!
ಫ್ರಿಡ್ಜ್, ವಾಷಿಂಗ್ ಮಷೀನ್, ಮೊಬೈಲ್ ಹೀಗೆ ಗ್ಯಾಡ್ಜೆಟ್ ಅಥವಾ ಯಂತ್ರೋಪಕರಣಗಳ ಲೋಪದೋಷಕ್ಕೆ ಗ್ರಾಹಕ ನ್ಯಾಯಾಲಯ ದಂಡ ವಿಧಿಸುವುದನ್ನು ಸಾಮನ್ಯವಾಗಿ ಕೇಳಿರುತ್ತೇವೆ.

ಬ್ಯಾಂಕ್ ಲಾಕರ್ ನಲ್ಲಿದ್ದ ಬೆಳ್ಳಿ ವಸ್ತು ನಾಪತ್ತೆ; 1.5 ಲಕ್ಷ ಪರಿಹಾರ ನೀಡುವಂತೆ ಬ್ಯಾಂಕ್ ಗೆ ಕೋರ್ಟ್ ಆದೇಶ
ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ ಬೆಳ್ಳಿ ವಸ್ತುಗಳು ನಾಪತ್ತೆಯಾಗಿದೆ ಎಂದು ದೂರಿದ್ದ ಮಹಿಳೆ 1.5 ಲಕ್ಷ ರೂ. ಪರಿಹಾರ ನೀಡುವಂತೆ ಗ್ರಾಹಕರ ರಕ್ಷಣಾ ವೇದಿಕೆ ಇಂಡಿಯನ್ ಬ್ಯಾಂಕ್ ಗೆ ಸೂಚನೆ ನೀಡಿದೆ.

ಹೈದರಾಬಾದ್: ನೀರಿನ ಬಾಟಲಿಗೆ 50 ರು.ಪಡೆದ ಐನಾಕ್ಸ್ ಮಲ್ಟಿಪ್ಲೆಕ್ಸ್ ಗೆ 5000 ದಂಡ!
ನೀರಿನ ಬಾಟಲಿಗೆ ನಿಗದಿತ ದರಕ್ಕಿಂತ ಒಂದೂವರೆ ಪಟ್ಟು ಹೆಚ್ಚು ಹಣ ಪಡೆದ ಆರೋಪದ ಮೇಲೆ ಹೈದರಾಬಾದ್ ಗ್ರಾಹಕರ ವೇದಿಕೆ ಐನಾಕ್ಸ್ ಮಲ್ಟಿಪ್ಲೆಕ್ಸ್ ಗೆ 5 ಸಾವಿರ ರು. ದಂಡ ವಿಧಿಸಿದೆ.

ಪಾನೀಯದಲ್ಲಿ ಕೀಟ: ಗ್ರಾಹಕನಿಗೆ ೫೫ ಸಾವಿರ ಪಾವತಿಸುವಂತೆ ಪೆಪ್ಸಿ ಸಂಸ್ಥೆಗೆ ಸೂಚನೆ
ಶಾಲಾ ಕ್ಯಾಂಟಿನ್ ಒಂದರಲ್ಲಿ ಅಶುದ್ಧ ಕೋಲಾ ಪಾನೀಯವುಳ್ಳ ಬಾಟಲ್ ಮಾರುತ್ತಿದ್ದಕ್ಕೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ (ದಕ್ಷಿಣ ಚೆನ್ನೈ) ಆ ಕೋಲಾ ಸಂಸ್ಥೆ, ಅದರ ವ್ಯವಸ್ಥಾಪಕ

