ವಾಣಿಜ್ಯಇಂದಿನಿಂದ ಗ್ರಾಹಕ ಸಂರಕ್ಷಣಾ ಕಾಯ್ದೆ-2019 ಜಾರಿ: ಏನಿದರ ವಿಶೇಷತೆ? ಇಲ್ಲಿದೆ ವಿವರ
ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ 'ಗ್ರಾಹಕ ಸಂರಕ್ಷಣಾ ಕಾಯ್ದೆ -2019' ಅನ್ನು ಇಂದಿನಿಂದ (ಜುಲೈ 20) ಅಧಿಕೃತವಾಗಿ ಜಾರಿಗೊಳಿಸುತ್ತಿದೆ. ಇದರೊಡನೆ ಗ್ರಾಹಕರ ಸುರಕ್ಷತೆಗೆ ಆದ್ಯತೆ ಎಂಬ ವಾದಕ್ಕೆ ಇನ್ನಷ್ಟು ಬಲ ಲಭಿಸಲಿದೆ.