ರಾಜ್ಯಕೊರೋನಾ ಸೋಂಕು ತಪ್ಪಿಸಲು ಕೆಐಎಯಲ್ಲಿ ಕಠಿಣ ಕ್ರಮ: ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸ್ಪರ್ಶ ರಹಿತ ಪ್ರಯಾಣಕ್ಕೆ ವ್ಯವಸ್ಥೆ
ಕೊರೋನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಂಡು ಸ್ಪರ್ಶರಹಿತ ಪ್ರಯಾಣಕ್ಕೆ ವ್ಯವಸ್ಥೆಯನ್ನು ಅನುಸರಿಸಲಾಗುತ್ತಿದೆ.