ಸಿನಿಮಾ ಸುದ್ದಿನಟ ಉಪೇಂದ್ರ ರೈತರಿಂದ ನೇರವಾಗಿ ಬೆಳೆಗಳನ್ನು ಖರೀದಿಸುತ್ತಾರೆ; ಈ ಮಾಹಿತಿಗಳನ್ನು ನೀಡಿ ಅವರನ್ನು ಸಂಪರ್ಕಿಸಿ...
ಕೊರೋನಾ ಲಾಕ್ ಡೌನ್ ನಗರವಾಸಿಗಳಿಗೆ ಹಲವು ಸಮಸ್ಯೆಗಳನ್ನು ತಂದರೆ, ಹಳ್ಳಿವಾಸಿಗಳಿಗೂ ಇನ್ನು ಕೆಲವು ಸಮಸ್ಯೆಗಳನ್ನು ಉಂಟುಮಾಡಿದೆ. ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಇಲ್ಲದಾಗಿದೆ, ಹಣ್ಣು-ತರಕಾರಿಗಳನ್ನು ಹೇಗೆ ನಗರಗಳಿಗೆ ಸಾಗಣೆ ಮಾಡುವುದು, ಮಾರುಕಟ್ಟೆ ಎಲ್ಲಿದೆ ಎಂಬ ಚಿಂತೆಯಲ್ಲಿ ರೈತರಿದ್ದಾರೆ.