ರಾಜ್ಯಹಂಪಿ: ಗಣೇಶ ಮೂರ್ತಿ ಮೆರವಣಿಗೆ ವೇಳೆ ವಿದ್ಯುತ್ ಅವಘಡ; ಇಬ್ಬರಿಗೆ ಗಂಭೀರ ಗಾಯ; ತಪ್ಪಿದ ದೊಡ್ಡ ಅನಾಹುತ!
ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಪೊಲೀಸರ ಪ್ರಕಾರ, ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ ಮತ್ತು ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.