Container

ಪ್ರವಾಸಕ್ಕೆ ಹೊರಟಿದ್ದ ಕುಟುಂಬಕ್ಕೆ ದುರಂತ: ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿ; ಬಾಲಕಿ ಸೇರಿ ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ
ಮಮತಾ(36ವ) ಹಾಗೂ ಮಗಳು ಧೃತಿಕಾ(14ವ) ಸ್ಥಳದಲ್ಲಿಯೇ ಅಸುನೀಗಿದರೆ, ಪತಿ ರಾಘು(40ವ), ಮಕ್ಕಳಾದ ಜಾಹ್ನವಿ(12ವ), ಚಾರ್ವಿ(10ವ) ಹಾಗೂ ಕಾರು ಚಾಲಕ ಕಿರಣ್ ಸ್ಥಿತಿ ಗಂಭೀರವಾಗಿದೆ.

ಆಂಧ್ರ ಪ್ರದೇಶದಲ್ಲಿ ಮತ್ತೊಂದು ಬಸ್ ದುರಂತ: ಬಸ್-ಕಂಟೈನರ್ ಢಿಕ್ಕಿ, ಬೆಂಕಿ; ಮೂವರು ಸಜೀವ ದಹನ; Video
ಬಸ್ಸಿನಿಂದ ಬೃಹತ್ ಜ್ವಾಲೆಗಳು ಹೊರಬರುತ್ತಿರುವ ದೃಶ್ಯದ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮುಂಬೈ: ಹಣ್ಣುಗಳನ್ನು ಸಾಗಿಸುತ್ತಿದ್ದ ಕಂಟೈನರ್‌ನಿಂದ 502 ಕೋಟಿ ರೂ. ಮೌಲ್ಯದ 50 ಕೆಜಿ ಕೊಕೇನ್ ವಶ
ಮುಂಬೈನ ನವ ಶೇವಾ ಬಂದರಿನಲ್ಲಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕಂಟೈನರ್‌ನಿಂದ 502 ಕೋಟಿ ರೂಪಾಯಿ ಮೌಲ್ಯದ 50 ಕೆ.ಜಿಗಳಷ್ಟು 'ಉತ್ತಮ ಗುಣಮಟ್ಟದ' ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆಆರ್‌ಐ) ವಶಪಡಿಸಿಕೊಂಡಿದೆ.

ಭಾರತ್ ಜೋಡೋ ಯಾತ್ರೆ: ಮುಂದಿನ 150 ದಿನಗಳ ಕಾಲ ಕಂಟೈನರ್‌ನಲ್ಲಿ ತಂಗಲಿದ್ದಾರೆ ರಾಹುಲ್ ಗಾಂಧಿ!
ಇಂದು ತಮಿಳುನಾಡಿನ ಕನ್ಯಾಕುಮಾರಿಯಿಂದ 'ಭಾರತ್ ಜೋಡೋ ಯಾತ್ರೆ' ಆರಂಭಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಂದಿನ 150 ದಿನಗಳ ಕಾಲ ಕಂಟೈನರ್‌ನಲ್ಲಿ ಇರಲಿದ್ದಾರೆ.

