containment zones

ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ಜೋನ್ ಗಳ ಸಂಖ್ಯೆ 101ಕ್ಕೆ ಏರಿಕೆ!
ರಾಜ್ಯಾದ್ಯಂತ ಒಟ್ಟು ಕೋವಿಡ್-19 ಪ್ರಕರಣಗಳ ವರದಿ ಕಡಿಮೆ ಎಂದೆನಿಸಿದರೂ, ಮೈಕ್ರೋ ಕಂಟೈನ್ಮೆಂಟ್ ಜೋನ್ (ಎಂಸಿಝೆಡ್) ಗಳು ನಗರದಲ್ಲಿ 100 ರ ಗಡಿ ದಾಟಿವೆ.

ಓಮ್ರಿಕಾನ್ ಆತಂಕ: ವಿರೋಧದ ನಡುವೆಯೂ ಕಂಟೈನ್ಮೆಂಟ್ ವಲಯಗಳ ಸೀಲ್'ಡೌನ್ ಮಾಡಿದ ಅಧಿಕಾರಿಗಳು!
ಸೋಂಕಿತ ವೈದ್ಯನ ಮನೆ ಬೋರ್ಡ್ ಹಾಕಿ ರಸ್ತೆಯನ್ನು ಸೀಲ್ ಡೌನ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಾಗೂ ತಜ್ಞರು ಕಿಡಿಕಾರಿದ್ದು, ಅಧಿಕಾರಿಗಳ ಈ ನಡೆ ಭಾರತೀಯ ವೈದ್ಯಕೀಯ ಸಂಘದ ಜಾರಿಗೆ ತಂದಿರುವ ನಿಯಮದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಕೋವಿಡ್-19: ನಗರದಲ್ಲಿ ಸೋಂಕಿನ ಜೊತೆಗೆ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆಯೂ ಇಳಿಕೆ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಅಬ್ಬರ ಇಳಿಕೆಯಾಗಿದೆ. ನಗರದಲ್ಲಿ ಸೋಂಕಿನ ಜೊತೆ ಜೊತೆಗೆ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆಯೂ ಇಳಿಕೆಯಾಗುತ್ತಿರುವ ಉತ್ತಮ ಬೆಳವಣಿಗಳು ಕಂಡು ಬರುತ್ತಿವೆ.

ಕೋವಿಡ್-19: ಬೆಂಗಳೂರಿನಲ್ಲಿ ಕಂಟೈನ್ ಮೆಂಟ್ ಜೋನ್, ಆಸ್ಪತ್ರೆ ದಾಖಲಾತಿ ವೇಗವಾಗಿ ಹೆಚ್ಚಳ
ಒಂದು ಕಡೆ ಆರೋಗ್ಯ ಇಲಾಖೆಯ ಇತ್ತೀಚಿನ ಕೋವಿಡ್ -19 ಬುಲೆಟಿನ್ ಭರವಸೆ ನೀಡುತ್ತಿದ್ದರೆ ಮತ್ತೊಂದು ಕಡೆ ಬೆಂಗಳೂರಿನ ಗ್ರೌಂಡ್ ರಿಯಾಲಿಟಿ ಹೆಚ್ಚು ಆತಂಕಕಾರಿ ಚಿತ್ರಣ ನೀಡುತ್ತಿದೆ.

ಮಿತಿ ಮೀರುತ್ತಿರುವ ಕೋವಿಡ್ ಕೇಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಹೆಚ್ಚಳ!
ಕೋವಿಡ್ ಎರಡನೇ ಅಲೆ ರಾಜ್ಯಾದ್ಯಂತ ಹಲವು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆಯು ಹೆಚ್ಚುತ್ತಿದೆ.

ದೆಹಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 949ಕ್ಕೆ ಏರಿಕೆ
ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೇಳಿದ್ದು, ಕೋವಿಡ್-19 ಝೋನ್ ಗಳ ಸಂಖ್ಯೆ 949ಕ್ಕೆ ಏರಿಕೆಯಾಗಿದೆ.

ಕಂಟೈನ್ಮೆಂಟ್ ಝೋನ್'ನಲ್ಲಿರುವ ಸೋಂಕಿತರ ನಿರ್ವಹಣೆಯೇ ಅಧಿಕಾರಿಗಳಿಗೆ ದೊಡ್ಡ ಸವಾಲು!
ಕೊರೋನಾ ಕಂಟೈನ್ಮೆಂಟ್ ಝೋನ್ ನಲ್ಲಿರುವ ಸೋಂಕಿತರ ನಿಭಾವಣೆ ಬಿಬಿಎಂಪಿ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ರಾಜ್ಯದಲ್ಲಿ ಜುಲೈ 31ರವರೆಗೆ ಕಂಟೇನ್ಮೆಂಟ್ ಝೋನ್‍ಗಳಲ್ಲಿ ಲಾಕ್‍ಡೌನ್ ವಿಸ್ತರಣೆ
ಕೋವಿಡ್-19 ಅನ್‍ಲಾಕ್ ಹಂತ 2ಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಬಗ್ಗೆ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಟಿ.ಎಂ.ವಿಜಯಭಾಸ್ಕರ್ ಆದೇಶ ಹೊರಡಿಸಿದ್ದು, ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜು.31 ರವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ.

ಕೊರೋನಾ ಎಫೆಕ್ಟ್: ಕಂಟೈನ್ಮೆಂಟ್ ಝೋನ್ ಗಳಲ್ಲಿರುವ ಮಾಲ್'ಗಳು ತೆರೆಯಲು ಅವಕಾಶವಿಲ್ಲ- ಬಿಬಿಎಂಪಿ
ಕಂಟೈನ್ಮೆಂಟ್ ಝೋನ್ ಗಳಲ್ಲಿರುವ ಶಾಪಿಂಗ್ ಮಾಲ್ ಗಳು ತೆರೆಯಲು ಅವಕಾಶವಿಲ್ಲ ಎಂದು ಬಿಬಿಎಂಪಿ ಭಾನುವಾರ ಸ್ಪಷ್ಟಪಡಿಸಿದೆ.

