contaminated food

ಮಳವಳ್ಳಿ ಕಲುಷಿತ ಆಹಾರ ಸೇವನೆ ಪ್ರಕರಣ: ಮತ್ತೋರ್ವ ವಿದ್ಯಾರ್ಥಿ ಸಾವು, ಮೃತರ ಸಂಖ್ಯೆ 2ಕ್ಕೆ ಏರಿಕೆ
ಶುಕ್ರವಾರ (ಮಾ.14) ಮಳವಳ್ಳಿ ಪಟ್ಟಣದ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದರು.

ರಾಯಚೂರು: ಮಾಂಸಾಹಾರ ಸೇವಿಸಿ 20 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಬುಧವಾರ ಮಧ್ಯಾಹ್ನದ ಊಟದ ಬಳಿಕ ಸಂಜೆ ವೇಳೆಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಮಕ್ಕಳು ಹಿರಿಯರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು ಸುಮಾರು 10 ಜನರಿಗೆ ವಾಂತಿ ಭೇದಿಯಿಂದ ನಿರ್ಜಲೀಕರಣವಾಗಿದೆ.

ತುಮಕೂರು: ಕಲುಷಿತ ನೀರು, ಆಹಾರ ಸೇವಿಸಿ 28 ಮಂದಿ ಅಸ್ವಸ್ಥ, ಆರು ಮಂದಿ ಜಿಲ್ಲಾಸ್ಪತ್ರೆಗೆ ದಾಖಲು
ತುಮಕೂರು ತಾಲೂಕಿನ ಗೋಳೂರು ಹೋಬಳಿಯ ಶೆಟ್ಟಪ್ಪನಹಳ್ಳಿಯಲ್ಲಿ ಕಲುಷಿತ ಆಹಾರ ಮತ್ತು ನೀರು ಸೇವಿಸಿದ 28 ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದು, 6 ಮಂದಿಯನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತರೆಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.

ಕಲಬುರಗಿ: ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥ
ಕಳೆದ ವಾರ ರಾಯಚೂರು ಜಿಲ್ಲೆಯ ರೇಖಲಮರಡಿಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾದ ಘಟನೆ ಇನ್ನೂ ಹಚ್ಚಹಸಿರಾಗಿರುವಾಗಲೇ ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದಿದೆ.

ಬಗಲಲ್ಲೇ ಇರುವ ದುಷ್ಮನ್ ನಿಪಾ ವೈರಾಣು ಬಗ್ಗೆ ನಾವು ತಿಳಿದುಕೊಳ್ಳಬೇಕಾಗಿರುವುದೇನು?
ಕರ್ನಾಟಕದಲ್ಲಿ ಇದುವರೆಗೂ ಒಂದೂ ನಿಪಾ ಪ್ರಕರಣ ದಾಖಲಾಗಿಲ್ಲ ನಿಜ ಆದರೆ ಪಕ್ಕದ ರಾಜ್ಯದಲ್ಲೇ ನಿಪಾ ಆತಂಕದ ವಾತಾವರಣ ಸೃಷ್ಟಿಸಿರುವುದರಿಂದ, ಒಂದಷ್ಟು ಮಾಹಿತಿಯನ್ನು ತಿಳಿದುಕೊಂಡಿರುವುದು ಉತ್ತಮ.

ಹೊಸಪೇಟೆ: ಉರುಸ್ ಸಂದರ್ಭ ಆಹಾರ ಸೇವನೆ 200ಕ್ಕೂ ಮಂದಿ ಅಸ್ವಸ್ಥ, 2 ಪರಿಸ್ಥಿತಿ ಗಂಭೀರ!
ಉರುಸ್ ಇರುವ ಹಿನ್ನೆಲೆಯಲ್ಲಿ ಮಾದಲಿ ಮತ್ತು ಅನ್ನ ಸಾಂಬರ್ ಸೇವನೆ ಮಾಡಿದ್ದ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ.

ರಾಜಸ್ತಾನ: ವಿಷಾಹಾರ ಸೇವಿಸಿ 60 ಮಂದಿ ಅಸ್ವಸ್ಥ
ಸಮಾರಂಭವೊಂದರಲ್ಲಿ ವಿಷಾಹಾರ ಸೇವಿಸಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ರಾಜಸ್ತಾನದ ಭರತ್ಪುರದ ಸರ್ಸೈನಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ...

