ರಾಜ್ಯಕಲುಷಿತ ನೀರು ಸೇವನೆ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ, 66 ಮಂದಿ ಅಸ್ವಸ್ಥ, ಸರ್ಕಾರದಿಂದ ಪರಿಹಾರ ಭರವಸೆ
ಯಾದಗಿರಿಯ ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದ ನರಸಮ್ಮ ಯಲ್ಲಪ್ಪ (75) ಎಂಬುವರು ಮೃತರಾಗಿದ್ದು, ಆ ಮೂಲಕ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.