contaminated water

ತುಮಕೂರು: ಕಲುಷಿತ ನೀರು ಸೇವಿಸಿ ಆರು ಮಂದಿ ದುರ್ಮರಣ; ಪರಮೇಶ್ವರ್ ಭೇಟಿ- ಪರಿಶೀಲನೆ
ಕರ್ತವ್ಯ ಲೋಪದ ಆರೋಪದ ಮೇಲೆ ಪ್ರಭಾರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಬಿ ವಿ ಮುನಿರಾಜು ಮತ್ತು ವಾಟರ್‌ಮ್ಯಾನ್ ಎಸ್ ನಾಗರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ತುಮಕೂರು: ಕಲುಷಿತ ನೀರು ಸೇವನೆ; ಮೂರು ವರ್ಷದ ಬಾಲಕಿ ಸೇರಿ ಮೂವರು ದಾರುಣ ಸಾವು
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕದಾಸಪ್ಪ (76), ಪೆದ್ದಣ್ಣ (74) ಹಾಗೂ ಮಧುಗಿರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೀನಾಕ್ಷಿ (3) ಮೃತಪಟ್ಟಿದ್ದಾರೆ.

ಕಾವೇರಿಗೆ ಕಲುಷಿತ ನೀರು ಹರಿವು: ತಾಂತ್ರಿಕ ಪರಿಣಿತರ ತನಿಖಾ ತಂಡ ರಚಿಸಿ; ಸಿಎಂಗೆ ಶಾಸಕ ದಿನೇಶ್ ಗೂಳಿಗೌಡ ಮನವಿ
ಪರಿಸರ, ಕೈಗಾರಿಕೆ, ನೀರಾವರಿ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ವರ್ಗದ ತಜ್ಞರನ್ನೊಳಗೊಂಡ ಸಮಿತಿಯನ್ನು ರಚನೆ ಮಾಡಬೇಕು. ಈ ಸಮತಿಯವರು ಕೂಲಂಕಷವಾಗಿ ಅಧ್ಯಯನ ಮಾಡಿ ಸೂಕ್ತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತಾಗಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.

ಮೈಸೂರು: ಕಲುಷಿತ ನೀರು ಕುಡಿದು 13 ಮಂದಿ ಅಸ್ವಸ್ಥ
ಕೊಳ್ಳೇಗಾಲ ಸಮೀಪದ ಮುದುವೇನಹಳ್ಳಿಯಲ್ಲಿ ಪೈಪ್‌ಲೈನ್ ಮೂಲಕ ಸರಬರಾಜು ಮಾಡಲಾಗಿದ್ದ ಕಲುಷಿತ ನೀರು ಸೇವಿಸಿ 13 ಮಂದಿ ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ಭಾನುವಾರ ವರದಿಯಾಗಿದೆ.

ಮೈಸೂರು: ಕಲುಷಿತ ನೀರು ಸೇವನೆ; ಓರ್ವ ಸಾವು; 48 ಮಂದಿ ಅಸ್ವಸ್ಥ
ಮೈಸೂರಿನಲ್ಲಿ ಕಲುಶಿತ ನೀರು ಸೇವನೆ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ.

ಕಲುಷಿತ ನೀರು; ಸ್ವಾಸ್ಥ್ಯಕ್ಕೆ ಎರವಾಗುತ್ತಿರುವ ಬ್ಯಾಕ್ಟೀರಿಯಾ, ನಗರದಲ್ಲಿ ಹೆಚ್ಚುತ್ತಿದೆ ಕಾಲರಾ!
ನೀರಿನ ಬಿಕ್ಕಟ್ಟು ಹಾಗೂ ಬಿಸಿಲ ದಗೆ ನಡವೆಯೇ ಕಲುಷಿತ ನೀರು ಕೂಡ ಜನರನ್ನು ಕಾಡತೊಡಗಿದೆ. ಕಲುಷಿತ ನೀರಿನಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಲರಾ ಶೇ.40ರಷ್ಟು ಹೆಚ್ಚಾಗಿದೆ.

ವಿಜಯನಗರ: ಕಲುಷಿತ ನೀರು ಕುಡಿದು ಮಹಿಳೆ ಸಾವು, ಮೂವರು ಅಧಿಕಾರಿಗಳು ಅಮಾನತು
ವಿಜಯನಗರ ಜಿಲ್ಲೆಯ ಹೊಸಪೇಟೆ ಪುರಸಭೆ ವ್ಯಾಪ್ತಿಯ ಕಾರಗನೂರು ಗ್ರಾಮದಲ್ಲಿ ಕಲಷಿತ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದು, 35 ಮಂದಿ ಅಸ್ವಸ್ಥರಾಗಿದ್ದಾರೆ.

ತುಮಕೂರು: ಕಲುಷಿತ ನೀರು, ಆಹಾರ ಸೇವಿಸಿ 28 ಮಂದಿ ಅಸ್ವಸ್ಥ, ಆರು ಮಂದಿ ಜಿಲ್ಲಾಸ್ಪತ್ರೆಗೆ ದಾಖಲು
ತುಮಕೂರು ತಾಲೂಕಿನ ಗೋಳೂರು ಹೋಬಳಿಯ ಶೆಟ್ಟಪ್ಪನಹಳ್ಳಿಯಲ್ಲಿ ಕಲುಷಿತ ಆಹಾರ ಮತ್ತು ನೀರು ಸೇವಿಸಿದ 28 ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದು, 6 ಮಂದಿಯನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತರೆಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆಯಿಂದ ಐವರು ಸಾವು ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸ್ವಯಂ ಪ್ರೇರಿತ ಕೇಸು ದಾಖಲು
ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ವಾಂತಿ-ಬೇಧಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಐವರು ನಾಗರಿಕರು ಮೃತಪಟ್ಟು 41 ಮಂದಿ ತೀವ್ರ ಅಸ್ವಸ್ಥಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ.

