contaminated water

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ: ಇಬ್ಬರ ಸಾವು, 36 ಮಂದಿ ಅಸ್ವಸ್ಥ
ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 36 ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಯುವತಿ ಸಾವು: ಸ್ಥಳೀಯರ ಪ್ರತಿಭಟನೆ, ಹಲವರು ಅಸ್ವಸ್ಥ
ಕೋಟೆನಾಡು ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಯುವತಿ ನಿನ್ನೆ ಮೃತಪಟ್ಟು ಅಸ್ವಸ್ಥಕ್ಕೀಡಾಗಿರುವವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ.

ನಗರದಲ್ಲಿ ಅತಿಸಾರ ಪ್ರಕರಣಗಳಲ್ಲಿ ಹೆಚ್ಚಳ: ನೀರಿನ 59 ಮಾದರಿಗಳು ಸೇವನೆಗೆ ಯೋಗ್ಯವಲ್ಲ!
ಮುಂಗಾರು ಅವಧಿಯಲ್ಲಿ ನಗರದಲ್ಲಿ ಅತಿಸಾರದ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಬಿಬಿಎಂಪಿ ನೀರಿನ ಮಾದರಿ ಪರೀಕ್ಷೆಯ ವರದಿಯ ಪ್ರಕಾರ ಬೆಂಗಳೂರು ದಕ್ಷಿಣ ಪ್ರದೇಶದಲ್ಲಿ ಕುಡಿಯಲು ಯೋಗ್ಯವಲ್ಲದ ನೀರಿನ ಮಾದರಿಗಳು ಅತಿ ಹೆಚ್ಚಾಗಿ ಕಂಡುಬಂದಿದೆ.

ವಿಜಯನಗರ: ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು!
ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ಕೊಪ್ಪಳ: ಕಲುಷಿತ ನೀರು ಸೇವನೆಯಿಂದ ಮೂವರು ಸಾವು ಪ್ರಕರಣ; ಇಬ್ಬರು ಪಿಡಿಒಗಳ ಅಮಾನತು
ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವಿಗೀಡಾದ ಮತ್ತು ನೂರಾರು ಜನರು ಅಸ್ವಸ್ಥರಾದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಬಿಜಕಲ್ ಮತ್ತು ಬಸರಿಹಾಳ್ ಗ್ರಾಮಗಳ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿದೆ.

ಬೀದರ್‌ನಲ್ಲಿ ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 18 ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ.

ಬೇಜವಾಬ್ದಾರಿ ತೋರಿದರೆ ಕಠಿಣ ಕ್ರಮ, ಆದ್ಯತೆ ಮೇಲೆ ಕುಡಿಯುವ ನೀರಿನ ಸಮಸ್ಯೆ ಸರಿಪಡಿಸಿ: ಸಿದ್ದರಾಮಯ್ಯ
ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದು, ಯಾವುದೇ ಕುಂಟು ನೆಪವೊಡ್ಡಿ ಬೇಜವಾಬ್ದಾರಿ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೇರಿದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕೊಪ್ಪಳ: ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ!
ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.

ಕಲುಷಿತ ನೀರು ಸೇವಿಸಿ ಸಾವು: ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಇಂದು ಮಹತ್ವದ ಸಭೆ
ಕಲುಷಿತ ನೀರು ಸೇವಿಸಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕುಡಿಯುವ ನೀರಿನ ಪರಿಸ್ಥಿತಿ ಮತ್ತು ಜಲ ಜೀವನ್ ಮಿಷನ್ ಅನುಷ್ಠಾನದ ಬಗ್ಗೆಯೂ ಮುಖ್ಯಮಂತ್ರಿ ಪರಿಶೀಲಿಸಲಿದ್ದಾರೆ.

