contaminated water

ವಿಜಯನಗರ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು, ಹಲವರು ಅಸ್ವಸ್ಥ
ಕಲುಷಿತ ನೀರು ಸೇವಿಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ರಾಣಿಪೇಟೆಯಲ್ಲಿ ಬುಧವಾರ ನಡೆದಿದೆ.

ಬೆಳಗಾವಿ: ಕಲುಷಿತ ನೀರು ಸೇವಿಸಿ ವೃದ್ಧ ಸಾವು, 94 ಜನ ಅಸ್ವಸ್ಥ; ನಾಲ್ಕು ಮಂದಿ ಗಂಭೀರ
ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಶಿವಪ್ಪ ಬೆಳ್ಳೆರಿ ಎಂಬ ವ್ಯಕ್ತಿ ಮೃತಪಟ್ಟಿದ್ದು, ರಾಜ್ಯ ಸರ್ಕಾರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಯಾದಗಿರಿ: ಕಲುಷಿತ ನೀರು ಕುಡಿದು ಓರ್ವ ಸಾವು, 37 ಮಂದಿ ಅಸ್ವಸ್ಥ
ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿ, 37 ಮಂದಿ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಟ್‌ಪೇಟ್ ಗ್ರಾಮದಲ್ಲಿ ನಡೆದಿದೆ.

ಜೇವರ್ಗಿ: ಕಲುಷಿತ ನೀರು ಕುಡಿದು 23 ಮಂದಿ ಅಸ್ವಸ್ಥ
ಹೊಟ್ಟೆನೋವಿನಿಂದ ಬಳಲುತ್ತಿದ್ದ 22 ಮಂದಿಯನ್ನು ಪರೀಕ್ಷಿಸಿದಾಗ ಅವರು ಕಲುಷಿತ ನೀರು ಸೇವಿಸಿದ್ದಾರೆಂದು ತಿಳಿದು ಬಂದಿದೆ ಎಂದು ಜೇವರ್ಗಿ ತಾಲೂಕು ಅಧಿಕಾರಿ ಡಾ. ಸಿದ್ಧು ಪಾಟೀಲ್ ತಿಳಿಸಿದ್ದಾರೆ.

ಬಳ್ಳಾರಿ: ಕಲುಷಿತ ನೀರು ಕುಡಿದ ನಂತರ ಬಾಲಕಿ ಸಾವು, 20 ಮಂದಿ ಅಸ್ವಸ್ಥ
ಜಿಲ್ಲೆಯ ಕಂಪ್ಲಿ ತಾಲೂಕಿನ ಗೊನಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ನಂತರ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, 20 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ಅಸ್ವಸ್ಥ: ಸಾವಿನ ಸಂಖ್ಯೆ 7ಕ್ಕೇರಿಕೆ
ಜಿಲ್ಲೆಯ ಮಾನ್ವಿ ತಾಲ್ಲೂಕಿನ ವಲ್ಕಂ ದಿನ್ನಿ ಗ್ರಾಮದ 10 ವಿದ್ಯಾರ್ಥಿಗಳು ಸೇರಿದಂತೆ 30ಕ್ಕೂ ಹೆಚ್ಚು ಜನರು ವಾಂತಿ, ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಕ್ಕೀಡಾಗಿದ್ದಾರೆ.

ವಿಜಯಪುರ: ಕಲುಷಿತ ನೀರು ಸೇವಿಸಿ ಇಬ್ಬರ ಸಾವು
ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಕಲುಷಿತ ನೀರಿನ ಬಳಕೆಯಿಂದ ಅನಾರೋಗ್ಯ: ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ
ಮಳೆಗಾಲದಲ್ಲಿ ಕಲುಷಿತ ನೀರಿನಿಂದ ಅನೇಕ ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ಜನರು ನೀರಿನ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ನಿರಂತರ ಕಲುಶಿತ ನೀರು ಪೂರೈಕೆ: ಬೇಸತ್ತ ಕುಟುಂಬದಿಂದ ದಯಾಮರಣ ಕೋರಿ ಪ್ರಧಾನಿಗೆ ಅರ್ಜಿ!
ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ನಿರಂತರ ಕಲುಶಿತ ನೀರು ಪೂರೈಕೆಯಿಂದ ಬೇಸತ್ತ ರೈತ ಕುಟುಂಬ, ದಯಾಮರಣಕ್ಕೆ ಅನುಮತಿ ನೀಡಬೇಕೆಂದು ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಅರ್ಜಿ ಸಲ್ಲಿಸಿದೆ.

