ರಾಜ್ಯಸಚಿವ ಜಮೀರ್ ಅಹ್ಮದ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಿ: ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಮನವಿ
ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ರಾಜ್ಯಪಾಲ ಗೆಹ್ಲೋಟ್ ಅವರನ್ನು ಇಂದು ಭೇಟಿ ಮಾಡಿ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆಯ ಕ್ರಮವನ್ನು ಜರುಗಿಸಲು ಕೋರಿದರು.