Contempt of court

ದೇಶದಲ್ಲಿ ಕಾನೂನು ಉಳಿದಿಲ್ಲವೇ? ಸುಪ್ರೀಂ ಕೋರ್ಟ್ ಮುಚ್ಚಬೇಕೇ? ಟೆಲಿಕಾಂ ಕಂಪನಿಗಳಿಗೆ ನ್ಯಾಯಾಲಯ ತಪರಾಕಿ!
ವಾಣಿಜ್ಯ

ದೇಶದಲ್ಲಿ ಕಾನೂನು ಉಳಿದಿಲ್ಲವೇ? ಸುಪ್ರೀಂ ಕೋರ್ಟ್ ಮುಚ್ಚಬೇಕೇ? ಟೆಲಿಕಾಂ ಕಂಪನಿಗಳಿಗೆ ನ್ಯಾಯಾಲಯ ತಪರಾಕಿ!

ದೂರಸಂಪರ್ಕ ಇಲಾಖೆಗೆ ಸುಮಾರು 1.47 ಲಕ್ಷ ಕೋಟಿ ರೂಪಾಯಿ ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ(ಎಜಿಆರ್ ಶುಲ್ಕ)ಪಾವತಿ ಮಾಡಬೇಕೆಂಬ ಆದೇಶವನ್ನು ಪಾಲಿಸದಿರುವ ಟೆಲ್ಕೊಸ್ ಮತ್ತು ಇತರ ಟೆಲಿಕಾಂ ಕಂಪೆನಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಏಕೆ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನೆ ಮಾಡಿದೆ.

ಮನೋಜ್ ತಿವಾರಿ ನ್ಯಾಯಾಂಗ ನಿಂದನೆ ಕೇಸ್ ಕ್ಲೋಸ್ ಮಾಡಿದ ಸುಪ್ರೀಂ ಕೋರ್ಟ್
ದೇಶ

ಮನೋಜ್ ತಿವಾರಿ ನ್ಯಾಯಾಂಗ ನಿಂದನೆ ಕೇಸ್ ಕ್ಲೋಸ್ ಮಾಡಿದ ಸುಪ್ರೀಂ ಕೋರ್ಟ್

ಸಂಸದ ಹಾಗೂ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ..

ಸುದ್ದಿಗೋಷ್ಠಿಯಲ್ಲಿ ಸಾಕ್ಷ್ಯ ಬಹಿರಂಗ, ಮಹಾರಾಷ್ಟ್ರ ಪೊಲೀಸ್ ಉಪ ನಿರ್ದೇಶಕರ ವಿರುದ್ಧ ಪಿಐಎಲ್
ದೇಶ

ಸುದ್ದಿಗೋಷ್ಠಿಯಲ್ಲಿ ಸಾಕ್ಷ್ಯ ಬಹಿರಂಗ, ಮಹಾರಾಷ್ಟ್ರ ಪೊಲೀಸ್ ಉಪ ನಿರ್ದೇಶಕರ ವಿರುದ್ಧ ಪಿಐಎಲ್

ಭೀಮಾ ಕೋರೆಗಾಂವ್ ಮತ್ತು ವಿಚಾರವಾದಿಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಭುಗಿಲೆದ್ದಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸ್ ಉಪ ನಿರ್ದೇಶಕರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಮೂವರು ಐಎಎಸ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಹೈಕೋರ್ಟ್: ನ್ಯಾಯಾಂಗ ನಿಂದನೆ ಕೇಸ್ ಗೆ ನಿರ್ಧಾರ
ರಾಜ್ಯ

ಮೂವರು ಐಎಎಸ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಹೈಕೋರ್ಟ್: ನ್ಯಾಯಾಂಗ ನಿಂದನೆ ಕೇಸ್ ಗೆ ನಿರ್ಧಾರ

ಪರ್ಯಾಯ ನಿವೇಶನ ನೀಡಬೇಕು ಎಂಬ ಕೋರ್ಟ್ ಆದೇಶ ಪಾಲಿಸಿಲ್ಲ ಎಂಬ ಕಾರಣಕ್ಕೆ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ...

ಉತ್ತರ ಖಂಡ್  ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ನ್ಯಾಯಾಂಗ ನಿಂದನೆ ದೂರು
ದೇಶ

ಉತ್ತರ ಖಂಡ್ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ನ್ಯಾಯಾಂಗ ನಿಂದನೆ ದೂರು

ಮಹಿಳಾ ವಕೀಲೆ , ಮಾಜಿ ನ್ಯಾಯಾಧೀಶರು ಸೇರಿದಂತೆ ಇನ್ನಿತರ ವಕೀಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪದ ಮೇರೆಗೆ ಉತ್ತರ ಖಂಡ್ ನ ಹೈಕೋರ್ಟ್ ನ್ಯಾಯಾಧೀಶ ಲೋಕಪಾಲ್ ಸಿಂಗ್ ವಿರುದ್ಧ ನ್ಯಾಯಾಂಗ ನಿಂದನೆ ದೂರು ದಾಖಲಾಗಿದೆ.

ಪದ್ಮಾವತ್ ವಿವಾದ: 4 ರಾಜ್ಯ, ಕರ್ಣಿ ಸೇನೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ 'ಸುಪ್ರೀಂ' ಒಪ್ಪಿಗೆ
ದೇಶ

ಪದ್ಮಾವತ್ ವಿವಾದ: 4 ರಾಜ್ಯ, ಕರ್ಣಿ ಸೇನೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ 'ಸುಪ್ರೀಂ' ಒಪ್ಪಿಗೆ

ತೀವ್ರ ವಿರೋಧಕ್ಕೆ ಕಾರಣವಾಗಿರುವ ಪದ್ಮಾವತ್ ಚಿತ್ರ ಸಂಬಂಧ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ವ್ಯಾಪಕ ಪ್ರತಿಭಟನೆ...

ಅಂಜನಿಪುತ್ರನಿಗೆ ಎದುರಾಗಿದೆ ನ್ಯಾಯಾಂಗ ನಿಂದನೆ ಸಂಕಷ್ಟ!
ಸಿನಿಮಾ ಸುದ್ದಿ

ಅಂಜನಿಪುತ್ರನಿಗೆ ಎದುರಾಗಿದೆ ನ್ಯಾಯಾಂಗ ನಿಂದನೆ ಸಂಕಷ್ಟ!

ಪವರ್ ಸ್ಟಾರ್ ಪುನೀತ್ ಅಭಿನಯದ ಅಂಜನಿಪುತ್ರ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.

"ಸುಪ್ರೀಂ" ತೀರ್ಪು ಅಮಾನತು ಮಾಡುವಂತೆ ರಾಷ್ಟ್ರಪತಿ ಮೊರೆ ಹೋದ ನ್ಯಾ.ಕರ್ಣನ್!
ದೇಶ

"ಸುಪ್ರೀಂ" ತೀರ್ಪು ಅಮಾನತು ಮಾಡುವಂತೆ ರಾಷ್ಟ್ರಪತಿ ಮೊರೆ ಹೋದ ನ್ಯಾ.ಕರ್ಣನ್!

ತಮ್ಮ ವಿರುದ್ಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅಮಾನತು ಮಾಡುವಂತೆ ಕೋರಿ ನ್ಯಾಯಮೂರ್ತಿ ಕರ್ಣನ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ನ್ಯಾಯಾಂಗ ನಿಂದನೆ: 3 ರಾಜ್ಯಗಳ ಪೊಲೀಸರಿಂದ ನ್ಯಾ.ಕರ್ಣನ್ ಗಾಗಿ ತೀವ್ರ ಶೋಧ!
ದೇಶ

ನ್ಯಾಯಾಂಗ ನಿಂದನೆ: 3 ರಾಜ್ಯಗಳ ಪೊಲೀಸರಿಂದ ನ್ಯಾ.ಕರ್ಣನ್ ಗಾಗಿ ತೀವ್ರ ಶೋಧ!

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 6 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿರುವ ಕಲ್ಕತಾ ಹೈಕೋರ್ಟ್‌ನ ನ್ಯಾಯಾಧೀಶ ಸಿ.ಎಸ್‌.ಕರ್ಣನ್‌ ಅವರನ್ನು ಬಂಧಿಸುವ ನಿಟ್ಟಿನಲ್ಲಿ 3 ರಾಜ್ಯಗಳ ಪೊಲೀಸರು ತೀವ್ರ ಶೋಧದಲ್ಲಿ ತೊಡಗಿದ್ದಾರೆ.