ದೇಶಅಳ್ವಾರ್ ಸಾಮೂಹಿಕ ಹಲ್ಲೆ :ರಾಜಸ್ತಾನ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ, ಸುಪ್ರೀಂನಲ್ಲಿ ವಿಚಾರಣೆ
ತ್ತೀಚಿಗೆ ರಾಜಸ್ತಾನದ ಅಳ್ವಾರ್ ನಲ್ಲಿ ನಡೆದ ಸಾಮೂಹಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ತಾನ ಸರ್ಕಾರದ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಆಗಸ್ಚ್ 28 ರಂದು ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.