contempt proceedings

ಭೂಕಬಳಿಕೆ ಪ್ರಕರಣ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ
ಬಿಡದಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರು ದೊಡ್ಡ ಪ್ರಮಾಣದ ಭೂ ಅತಿಕ್ರಮಣ ಮಾಡಿದ್ದಾರೆ ಎಂದು NGO ಆರೋಪಿಸಿದೆ.

ಸಾವರ್ಕರ್ ವಿರುದ್ಧದ ಹೇಳಿಕೆ: ಓವೈಸಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲು ಅನುಮತಿಗೆ ಎ.ಜಿ ನಕಾರ
ಮಹಾತ್ಮಾ ಗಾಂಧಿ ಅವರ ಹತ್ಯೆಯಲ್ಲಿ ಸಾವರ್ಕರ್ ಶಾಮೀಲಾಗಿದ್ದರು ಎಂಬ ಹೇಳಿಕೆ ನೀಡಿದ್ದ ಅಸಾದುದ್ದೀನ್ ಓವೈಸಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲು ಅನುಮತಿಗೆ ಎ.ಜಿ ಕೆಕೆ ವೇಣುಗೋಪಾಲ್ ನಿರಾಕರಿಸಿದ್ದಾರೆ.

ಟ್ವೀಟ್ ಡಿಲೀಟ್ ಮಾಡಲ್ಲ, ಕ್ಷಮೆಯನ್ನೂ ಕೇಳಲ್ಲ: ನ್ಯಾಯಾಂಗ ನಿಂದನೆ ಆರೋಪಕ್ಕೆ ಕುನಾಲ್ ಕಾಮ್ರಾ ಪ್ರತಿಕ್ರಿಯೆ
ಸುಪ್ರೀಂ ಕೋರ್ಟ್ ವಿರುದ್ಧದ ತಮ್ಮ ವಿವಾದಾತ್ಮಕ ಟ್ವೀಟ್‌ಗಳನ್ನು ಡಿಲೀಟ್ ಮಾಡುವುದಿಲ್ಲ ಮತ್ತು ಈ ಸಂಬಂಧ ಕ್ಷಮೆಯನ್ನೂ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ ಎಂದು ಕಾಮಿಡಿಯನ್ ಕುನಾಲ್ ಕಾಮ್ರಾ ಅವರು ಹೇಳಿದ್ದಾರೆ.

ನಟ ಸೂರ್ಯ ಪರ ನಿಂತ ಮದ್ರಾಸ್ ಹೈಕೋರ್ಟ್ ನ 6 ಮಾಜಿ ನ್ಯಾಯಾಧೀಶರು: ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ಮನವಿ
ತಮಿಳುನಾಡಿನ ನಟ ಸೂರ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸದಂತೆ ಮದ್ರಾಸ್ ಹೈಕೋರ್ಟ್ ನ 6 ಮಾಜಿ ನ್ಯಾಯಾಧೀಶರು ಮನವಿ ಮಾಡಿದ್ದಾರೆ.

