contest

ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆ: ಮನೀಶ್ ತಿವಾರಿ ಸ್ಪರ್ಧೆ?
ಸೋನಿಯಾ ಗಾಂಧಿ ನಂತರದ ಉತ್ತರಾಧಿಕಾರಿ ಆಯ್ಕೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿರುವಂತೆಯೇ, ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಕೂಡಾ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸುವುದಿಲ್ಲ: ಎಚ್.ಡಿ. ಕುಮಾರಸ್ವಾಮಿ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಲಾಲು ಪ್ರಸಾದ್ ಯಾದವ್ ಸ್ಪರ್ಧೆ, ನಾಮಪತ್ರ ಸಲ್ಲಿಕೆಗೆ ಸಿದ್ಧತೆ
ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಹಾರಿಯೊಬ್ಬರು ಸ್ಪರ್ಧಿಸಬೇಕೆಂಬ ನಂಬಿಕೆಯಿಂದ ಲಾಲು ಪ್ರಸಾದ್ ಯಾದವ್ ಸ್ಪರ್ಧಿಸಲು ಯೋಚಿಸಿದ್ದಾರೆ. ಆದರೆ, ಇವರು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅಲ್ಲ.

ಮೈಕ್ರೋ ಬ್ಲಾಗಿಂಗ್ ವೇದಿಕೆ ಕೂ ನಲ್ಲಿ ಕನ್ನಡ ಕಲರವ: ಕನ್ನಡದ ಬಗೆಗಿನ ಕೂ ನಿಂದ ಬಹುಮಾನ ಗೆಲ್ಲುವ ಅವಕಾಶ
ಬಹು - ಭಾಷೆಯ ಮೈಕ್ರೋ ಬ್ಲಾಗಿಂಗ್ ವೇದಿಕೆಯಾದ 'ಕೂ' ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಭಾಷೆಯನ್ನು ಸಂಭ್ರಮಿಸುವವರಿಗೆ ವಿಶೇಷ ಸ್ಪರ್ಧೆಯನ್ನು ಆಯೋಜಿಸಿದೆ.

2022 ಉತ್ತರ ಪ್ರದೇಶ ಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧೆ, ಯಾವುದೇ ಮೈತ್ರಿ ಮಾತುಕತೆ ಇಲ್ಲ- ಸಂಜಯ್ ಸಿಂಗ್
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 403 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ಪಕ್ಷದ ಹಿರಿಯ ಮುಖಂಡ ಸಂಜಯ್ ಸಿಂಗ್ ಹೇಳಿದ್ದಾರೆ.

'ಡೇರ್ ಡೆವಿಲ್ ಮುಸ್ತಾಫಾ' ಚಿತ್ರತಂಡದಿಂದ ಲೇಖಕ ಪೂರ್ಣಚಂದ್ರ ತೇಜಸ್ವಿ ಜನ್ಮದಿನ ಪ್ರಯುಕ್ತ ವಿಶೇಷ ಸ್ಪರ್ಧೆ
'ಡೇರ್ ಡೆವಿಲ್ ಮುಸ್ತಾಫಾ' ಕನ್ನಡ ಸಿನಿಮಾ ನಿರ್ಮಾಣದ ಹಂತದಲ್ಲಿರುವಾಗಲೇ ಚಿತ್ರತಂಡ ಲೇಖಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಪ್ರಯುಕ್ತ 6- 16ರ ವಯೋಮಾನದವರಿಗಾಗಿ ವಿಶೇಷ ಸ್ಪರ್ಧೆಯೊಂದನ್ನು ಆಯೋಜಿಸಿದೆ.

2023ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಆದರೆ ಯಾವ ಕ್ಷೇತ್ರದಲ್ಲಿ ಎಂಬುದನ್ನು ನಿರ್ಧರಿಸಿಲ್ಲ: ಸಿದ್ದರಾಮಯ್ಯ
2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಆದರೆ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಇನ್ನೂ ನಿರ್ಧರಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪಶ್ಚಿಮ ಬಂಗಾಳ: ಭವಾನಿಪುರ ಕ್ಷೇತ್ರದ ಹಾಲಿ ಶಾಸಕ ರಾಜೀನಾಮೆ, ಉಪಚುನಾವಣೆಯಲ್ಲಿ ಮಮತಾ ಸ್ಪರ್ಧೆ ಸಾಧ್ಯತೆ
ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದಿಂದ ಗೆದಿದ್ದ ಕೃಷಿ ಸಚಿವ ಹಾಗೂ ಹಿರಿಯ ಟಿಎಂಸಿ ಮುಖಂಡ ಶೋಭಾನ್ ದೇವ್ ಚಟ್ಟೋಪಾಧ್ಯಾಯ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಹಾದಿ ಸುಗಮ ಮಾಡಿಕೊಟ್ಟಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ತುಮಕೂರು: ಸತತ ಎರಡನೇ ಬಾರಿ ಗೆಲುವಿನ ವಿಶ್ವಾಸದಲ್ಲಿ ತೃತೀಯಲಿಂಗಿ ಅಭ್ಯರ್ಥಿ
37 ವರ್ಷದ ಫಾಜ್ಲೂನ್ ಗುಬ್ಬಿ ತಾಲೂಕಿನ ಕುನ್ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿ ಚಾಕೇನಹಳ್ಳಿಯಿಂದ ಸ್ಪರ್ಧಿಸಿದ್ದು ಡಿಸೆಂಬರ್ 22ರಂದು ನಡೆಯುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

