ಇದೇ ಮೊದಲ ಬಾರಿಗೆ ಬಿಗ್ ಬಾಸ್ ಶೋ ಆರಂಭಕ್ಕು ಮುನ್ನವೇ ಕಂಟೆಸ್ಟೆಂಟ್ಗಳ ಹೆಸರನ್ನು ಬಹಿರಂಗ ಮಾಡಲು ‘ಕಲರ್ಸ್ ಕನ್ನಡ’ ವಾಹಿನಿ ನಿರ್ಧರಿಸಿದೆ.