continue

ಮುಂದಿನ ಎರಡು ವರ್ಷಕ್ಕಷ್ಟೇ ಅಲ್ಲ...: ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಮಾಧ್ಯಮ ನಿರ್ಬಂಧ ಮುಂದುವರಿಕೆ ಸಾಧ್ಯತೆ!
ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದ ಜಾರಿಯಾಗಿದ್ದ ವಿಧಾನಸಭೆ ಕಲಾಪದ ನಡಾವಳಿಗಳನ್ನು ಮಾಧ್ಯಮಗಳು ವಿಡಿಯೊ ಮತ್ತು ಛಾಯಾ ಚಿತ್ರ ತೆಗೆಯಲು ನಿರ್ಬಂಧ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಸಿಎಂ ಆದೇಶ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷಗಾದಿ ಅಲಂಕರಿಸಲು ರಾಹುಲ್ ಹಿಂದೇಟು, ಪಕ್ಷದ ನಡೆ ಮುಂದೇನು?
ಕಾಂಗ್ರೆಸ್ ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಹಲವೆಡೆ ಮುಂದುವರೆದ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ಥ
ಕೊಡಗು, ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಮುಂದುವರಿಕೆ: ವೈಎಸ್ ವಿ ದತ್ತ ಪ್ರಚಾರ ಸಮಿತಿ ಮುಖ್ಯಸ್ಥ
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರ ಚುಕ್ಕಾಣಿ ಪಡೆದಿದ್ದ ಎಚ್ ವಿಶ್ವನಾಥ್ ....

ಆಗಸ್ಟ್ ವರೆಗೆ ಪ್ರತಿ ಭಾನುವಾರ ಭಗವಾನ್ ಬಾಹುಬಲಿಗೆ ಮಹಾಮಜ್ಜನ
ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಭಗವಾನ್ ಬಾಹುಬಲಿಯ 88ನೇ ಮಹಾ ಮಸ್ತಕಾಭಿಷೇಕದ ಮೊದಲನೇ...

ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ ಮುಂದುವರಿಕೆ, ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ ಅವರನ್ನೇ ಮುಂದುವರೆಸುವುದಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ.

ಪಿಯು ಮೌಲ್ಯಮಾಪನ ಮತ್ತಷ್ಟು ಕಗ್ಗಂಟು, ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಿ: ಉಪನ್ಯಾಸಕರ ಸವಾಲು
ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಒತ್ತಾಯಿಸಿ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ...

