ರಾಜ್ಯಬಿಡಿಎ ಮೇಲೆ ಎಸಿಬಿ ದಾಳಿ: ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ದಾಖಲೆ ವಶ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೇಂದ್ರ ಕಚೇರಿ ಮೇಲೆ ದಾಳಿ ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ಶನಿವಾರ ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.