ರಾಜ್ಯಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಮರು ಅಭಿವೃದ್ಧಿ: 2 ಸಾವಿರ ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ
ನಗರದ ಕಂಟೋನ್ಮೆಂಟ್ ರೈಲು ನಿಲ್ದಾಣವನ್ನು 480 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ಅಭಿವೃದ್ಧಿಗೊಳಿಸಲಾಗುತ್ತಿದ್ದು, ಮಲ್ಟಿಲೆವೆಲ್ ಬೇಸ್ಮೆಂಟ್ ಪಾರ್ಕಿಂಗ್ ಸೌಲಭ್ಯದಲ್ಲಿ ಸಾವಿರ ಕಾರುಗಳು ಮತ್ತು ಅಷ್ಟೇ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ಸೌಲಭ್ಯಕ್ಕೆ ಕೂಡ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ ಸಿ ಮೋಹನ