ದೇಶಒಡಿಶಾ: ನಕ್ಸಲರ ಕ್ಯಾಂಪ್ ನಲ್ಲಿ ಕಾಂಡೋಮ್, ಗರ್ಭ ನಿರೋಧಕ, ಗರ್ಭಧಾರಣೆ ಪರೀಕ್ಷಾ ಕಿಟ್ಗಳು ಪತ್ತೆ
ಒಡಿಶಾ-ಛತ್ತೀಸ್ಗಢ ಗಡಿಯಲ್ಲಿ ಮಾವೋವಾದಿಗಳ ಅಡಗುದಾಣಗಳಲ್ಲಿ ಕಾಂಡೋಮ್ಗಳು, ಗರ್ಭನಿರೋಧಕ ಮಾತ್ರೆಗಳು ಮತ್ತು ಗರ್ಭಧಾರಣೆಯ ಪರೀಕ್ಷಾ ಕಿಟ್ಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.