Contract workers

ಬೆಂಗಳೂರು ವಿವಿಯಲ್ಲಿ 41 ಉತ್ತರ ಪತ್ರಿಕೆ ತಿದ್ದಿದ ಆರೋಪ: ಗುತ್ತಿಗೆ ನೌಕರರ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸೇರಿದ್ದ 41 ಉತ್ತರ ಪತ್ರಿಕೆಗಳನ್ನು ತಿದ್ದಲಾಗಿದ್ದು, ಈ ಅಕ್ರಮ ಎಸಗಿರುವ ಆರೋಪದಡಿ ಗುತ್ತಿಗೆ ನೌಕರ ಟಿ. ಮಂಜುನಾಥ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೆಲಸಕ್ಕೆ ಹಿಂತಿರುಗಿ, ಇಲ್ಲವಾದರೆ ವಜಾ: ಮುಷ್ಕರ ನಿರತ ಗುತ್ತಿಗೆ ಕಾರ್ಮಿಕರಿಗೆ ಎನ್‌ಎಚ್‌ಎಂ ಎಚ್ಚರಿಕೆ
ಮುಷ್ಕರವನ್ನು ಹಿಂತೆಗೆದುಕೊಂಡು ಕೆಲಸಕ್ಕೆ ಮರಳಬೇಕು ಅಥವಾ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು 40 ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯ ಗುತ್ತಿಗೆ ನೌಕರರಿಗೆ ಅಂತಿಮ ಎಚ್ಚರಿಕೆಯನ್ನು ನೀಡಲಾಗಿದೆ.

ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸಚಿವ ಸುಧಾಕರ್
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುತ್ತಿದೆ.

ಸ್ವಚ್ಛತೆಗೊಳಿಸುವಾಗ ರೈಲಿಗೆ ಸಿಲುಕಿ 4 ಗ್ಯಾಂಗ್ ಮೆನ್ ಸಾವು
ಕುರ್ಮಾ ಮತ್ತು ವಿದ್ಯಾವಿಹಾರ್ ನಿಲ್ದಾಣಗಳ ನಡುವೆ ರೈಲ್ವೆ ಗುತ್ತಿಗೆ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಾಲ್ಕು ಗ್ಯಾಂಗ್ ಮನ್ ಗಳು ಸ್ಥಳೀಯ ರೈಲಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ...

ಸ್ವಚ್ಛತೆಗೆ ಪೌರ ಕಾರ್ಮಿಕರೇ ರಾಯಭಾರಿಗಳು
ನಗರದ ಸ್ವಚ್ಛತೆಗೆ ಪೌರಕಾರ್ಮಿಕರೇ ರಾಯಭಾರಿಗಳು. ನಗರವನ್ನು ಸ್ವಚ್ಛ ಗೊಳಿಸುವ ನೀವೇ ವೈದ್ಯರಿದ್ದಂತೆ, ನಿಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತೇವೆ. ಪ್ರತಿ ವಾರ್ಡ್‍ನಲ್ಲೂ ಕಸ ವಿಂಗಡಣೆಯನ್ನು ಕಡ್ಡಾಯಗೊಳಿಸುತ್ತೇವೆ ಎಂದು ಮೇಯರ್ ತಿಳಿಸಿದರು...

ಖಾಯಂಗೊಳಿಸಲು ಕ್ರಮ ಕೈಗೊಳ್ಳಿ
ಬಿಬಿಎಂಪಿಯ ಕಸ ವಿಲೇವಾರಿ ಮಾಡುತ್ತಿರುವ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ಸಂಘ ಪ್ರತಿಭಟನೆ ನಡೆಸಿತು...

ರಾಜ್ಯದ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಗುತ್ತಿಗೆ ನೌಕರರ ಸಂಘದಿಂದ ಎಚ್ಚರಿಕೆ
ರಾಜ್ಯ ಸರ್ಕಾರ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಗುತ್ತಿಗೆ ನೌಕರರ ಸಂಘದ ಬೇಡಿಕೆ ಈಡೇರಿಸದಿದ್ದರೆ ಆಹೋರಾತ್ರಿ ಧರಣಿ ಕೈಗೊಳ್ಳಲಾಗುವುದು ಎಂದು ಸಂಘದ...

