ದೇಶಮಧುರೈ: 13 ಅಡಿ ಆಳದ ಗುಂಡಿಯೊಳಗೆ ಸಿಲುಕಿದ ಗುತ್ತಿಗೆ ಕಾರ್ಮಿಕ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ
ಕುಡಾಲ್ ನಗರದ ಬಳಿ ಪೈಪ್ಲೈನ್ ಲಿಂಕ್ ಮಾಡುವ ಕಾಮಗಾರಿಯಲ್ಲಿ ತೊಡಗಿದ್ದ 35 ವರ್ಷದ ಗುತ್ತಿಗೆ ಕಾರ್ಮಿಕರೊಬ್ಬರು ಪೈಪ್ಲೈನ್ನಿಂದ ನೀರು ಸೋರಿಕೆಯಾಗಿ, ಮರಳು ಗೋಡೆ ಕುಸಿದು ಹೊಂಡದಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳ ರಕ್ಷಣಾ ಕಾರ್ಯ ಆರಂಭಿಸಿದೆ.