ರಾಜ್ಯಉಡುಪಿಯಲ್ಲಿ ಗುತ್ತಿಗೆದಾರ ಡೇವಿಡ್ ಡಿಸೋಜಾ ಹತ್ಯೆ: ಮೂವರ ಬಂಧನ; Video
ಡಿಸೋಜಾ ಅವರು ಮಧ್ಯಾಹ್ನ ಸುಮಾರು 3.45ಕ್ಕೆ ತಮ್ಮ ಪ್ರಿನ್ಸ್ ಎಂಟರ್ಪ್ರೈಸಸ್ ಕಚೇರಿಗೆ ಆಗಮಿಸಿದ್ದರು. ತಮ್ಮ ವಾಹನದ ಚಾಲಕನ ಬದಿಯ ಬಾಗಿಲಿನತ್ತ ತೆರಳುತ್ತಿದ್ದ ವೇಳೆ, ಬೈಕ್ನಲ್ಲಿ ಬಂದ ದುಷ್ಕರ್ಮಿಗಳಲ್ಲಿ ಒಬ್ಬಾತ ಪಿಸ್ತೂಲ್ನಿಂದ ಅವರ ತಲೆಗೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.