Contractor suicide case

ಈಶ್ವರಪ್ಪ ಆರೋಪಿ ನಂಬರ್ 1 ಆಗಿದ್ದರು; ನನ್ನ ಹೆಸರು ಡೆತ್ ನೋಟ್ ನಲ್ಲಿ ಇದೆಯಾ? ಗುತ್ತಿಗೆದಾರ ಬರೆದಿದ್ದನ್ನು ಸರಿಯಾಗಿ ಓದಿ: ಪ್ರಿಯಾಂಕ್ ಖರ್ಗೆ ತಿರುಗೇಟು
ಬಿಜೆಪಿ ನಾಯಕರ ಮೇಲೆ, ಕಾರ್ಯಕರ್ತರ ಮೇಲೆ ಕೇಸು ದಾಖಲಾದ ಕೂಡಲೇ ಬಂಧಿಸುವ ಪೊಲೀಸ್ ಇಲಾಖೆ ಈಗೇಕೆ ಮೌನವಾಗಿದೆ? ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದರು.

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ, ಮಣಿಕಂಠ ರಾಠೋಡ್ ಆಡಿಯೋ ಬಿಡುಗಡೆ
ಮಣಿಕಂಠ ರಾಠೋಡ್ ಮೇಲೆ ಸುಮಾರು 20ರಿಂದ 30 ಪ್ರಕರಣಗಳು ದಾಖಲಾಗಿವೆ. ಆದರೂ ಬಿಜೆಪಿ ಈತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಹೋರಾಟ ತೀವ್ರ; Video
ಇದೊಂದು ಭ್ರಷ್ಟ ಸರ್ಕಾರ. ಏನೇ ಮಾಡಿದರೂ ತಮ್ಮನ್ನು ಯಾರು ಕೇಳುವುದಿಲ್ಲ ಎಂದುಕೊಂಡಿದ್ದಾರೆ. ಗುತ್ತಿಗೆದಾರರನ ಡೆತ್‌ನೋಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತರ ಹೆಸರು ಇದೆ. ಇದಕ್ಕೆ ಸಚಿವರೇ ಜವಾಬ್ದಾರರು.

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ; ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯ ಇಲ್ಲ: ಜಿ. ಪರಮೇಶ್ವರ
ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ. ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಗುತ್ತಿಗೆದಾರ ಪಿಎಸ್ ಗೌಡರ್ ಆತ್ಮಹತ್ಯೆ: ಇಲಾಖಾ ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಆದೇಶ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

