contractors

ಕಳಪೆ ಕಾಮಗಾರಿಗೆ ಒಪ್ಪಲ್ಲ, ಬೆಂಗಳೂರು ಅಭಿವೃದ್ಧಿಗೆ ಸಕಾರಾತ್ಮಕವಾಗಿ ಕೆಲಸ ಮಾಡಿ: ಗುತ್ತಿಗೆದಾರರಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಅಭಿವೃದ್ಧಿ ಕಾರ್ಯಗಳಲ್ಲಿ ಗುತ್ತಿಗೆದಾರರು ಪ್ರಮುಖರು. ಆದ್ದರಿಂದ ಅವರಿಗೂ ಹೊಣೆಗಾರಿಕೆ ಇರಬೇಕು. ಅವರು ನಗರದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡುವಂತೆ ಮನವರಿಕೆ ಮಾಡಿಕೊಳ್ಳಬೇಕು. ಇದರಿಂದ ಉತ್ತಮ ಆಡಳಿತ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಾಗುತ್ತದೆ.

ತ್ಯಾಜ್ಯ ವಿಲೇವಾರಿಯಲ್ಲಿ ತೃಪ್ತಿಕರವಾಗಿ ಕೆಲಸ ಮಾಡದ ಗುತ್ತಿಗೆದಾರರ ವಿರುದ್ಧ ಕ್ರಮ: GBA
ಸಮರ್ಪಕವಾಗಿ ಕೆಲಸ ನಿರ್ವಹಿಸದ ಗುತ್ತಿಗೆದಾರರಿಗೆ ಒಪ್ಪಂದ ರದ್ದುಪಡಿಸುವ ನೋಟಿಸ್ ನೀಡಬೇಕು. ರಸ್ತೆಗಳಲ್ಲಿ ಕಸ ಎಸೆಯುವವರ ಮೇಲೆ ಭಾರೀ ದಂಡ ವಿಧಿಸಬೇಕು.

ಬಿಡುಗಡೆಯಾಗದ ಬಾಕಿ ಬಿಲ್: ಮೂಲಸೌಕರ್ಯ ಯೋಜನೆಗಳ ಕಾಮಗಾರಿ ಸ್ಥಗಿತಗೊಳಿಸಲು ಗುತ್ತಿಗೆದಾರರ ನಿರ್ಧಾರ
ಜಲಸಂಪನ್ಮೂಲ ಇಲಾಖೆಯು 13,000 ಕೋಟಿ ರೂ.ಗಳ ಬಿಲ್‌ಗಳನ್ನು ತೆರವುಗೊಳಿಸಬೇಕಾಗಿದೆ. ಈ ಬಿಲ್‌ಗಳನ್ನು ತೆರವುಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ನಾವು ಎಲ್ಲಾ ಮೂಲಸೌಕರ್ಯ ಯೋಜನೆಗಳ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ.

ಎತ್ತಿನಹೊಳೆ ಯೋಜನೆ: ಅನುಭವ, ಆರ್ಥಿಕ ಸಾಮರ್ಥ್ಯ ಪರಿಶೀಲಿಸದೆ ಕಾಮಗಾರಿ ಗುತ್ತಿಗೆ; CAG ವರದಿ
ವಿಧಾನಸಭೆಯಲ್ಲಿ ಗುರುವಾರ ಮಂಡಿಸಲಾದ ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ’ ವರದಿಯಲ್ಲಿ ಈ ಆಕ್ಷೇಪ ಎತ್ತಲಾಗಿದೆ.

ಕತ್ತಲೆಯಲ್ಲಿ ಗುಂಡು ಹಾರಿಸುವ ಬದಲು ಸಾಕ್ಷಿ ಒದಗಿಸಿ: ಗುತ್ತಿಗೆದಾರರ ಸಂಘದ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ
ಟೆಂಡರ್ ಪ್ರಕ್ರಿಯೆಯು ಪಾರದರ್ಶಕತೆ ಕಾಯ್ದೆಯಿಂದ ನಿಯಂತ್ರಿಸಲ್ಪಡುತ್ತದೆ. ಸಚಿವರು ಅಥವಾ ಅಧಿಕಾರಿಗಳ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದರು.

ಬೆಂಗಳೂರು ಮೂಲಸೌಕರ್ಯ ಕಾಮಗಾರಿ ವಿಳಂಬ: ಸ್ಥಳೀಯ ಶಾಸಕರು-ಗುತ್ತಿಗೆದಾರರ ನಡುವೆ ಜಟಾಪಟಿ..!
ಶಿವಾಜಿನಗರದಿಂದ ರಾಜಾಜಿನಗರ, ರಾಜಾಜಿನಗರದಿಂದ ಯಶವಂತಪುರದವರೆಗಿನ ಶಾಸಕರು ಗುತ್ತಿಗೆದಾರರ ಕಾಮಗಾರಿ ಕುರಿತು ಆಕ್ರೋಶ ಹೊರಹಾಕುತ್ತಿದ್ದಾರೆ.

ಗುತ್ತಿಗೆದಾರರು ಬಾಕಿ ಬಿಲ್ ಕೇಳಿದರೆ ಅದು "ಧಮ್ಕಿ" ಹೇಗೆ ಆಗುತ್ತದೆ DCM ಡಿ.ಕೆ ಶಿವಕುಮಾರ್ ಅವರೇ?
ಬಾಕಿ ಬಿಲ್ ಕೊಡದಿದ್ದರೆ ತಮ್ಮ ಹಕ್ಕಿಗಾಗಿ ಮುಷ್ಕರ ಮಾಡಬೇಕಾಗುತ್ತದೆ ಎಂದು ಹೇಳುವುದು "ಧಮ್ಕಿ" ಹೇಗೆ ಆಗುತ್ತದೆ ಉಪಮುಖ್ಯಮಂತ್ರಿಗಳೇ?

ಬಿಲ್ ಕ್ಲಿಯರ್'ಗೆ ಗುತ್ತಿಗೆದಾರರ ಆಗ್ರಹ: DCM ಡಿ.ಕೆ ಶಿವಕುಮಾರ್ ಮಧ್ಯಪ್ರವೇಶ; ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುವ ಭರವಸೆ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಜೆಟ್ ನಲ್ಲಿ ಅನುದಾನ ನಿಗದಿ ಮಾಡದೇ ಸಾವಿರಾರು ಕೋಟಿ ರೂ. ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಜಲಸಂಪನ್ಮೂಲ ಇಲಾಖೆಯಲ್ಲಿಯೇ 17 ಸಾವಿರ ಕೋಟಿ ರೂ. ಬಾಕಿ ಬಿಲ್ ಉಳಿಸಲಾಗಿತ್ತು.

ಹಿಂದಿನ ಸರ್ಕಾರಕ್ಕಿಂತ ನಿಮ್ಮ ನೇತೃತ್ವದ ಸರ್ಕಾರದಲ್ಲಿ ಕಮಿಷನ್ ದುಪ್ಪಟ್ಟಾಗಿದೆ: ಸಿದ್ದರಾಮಯ್ಯಗೆ ಗುತ್ತಿಗೆದಾರರ ಸಂಘ ಪತ್ರ
ತಾವು ವಿರೋಧ ಪಕ್ಷದ ನಾಯಕರಾಗಿದ್ದಾಗ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಯಾವುದೇ ಕಮಿಷನ್ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದೀರಿ.

