Contractors bills

ಗುತ್ತಿಗೆದಾರರ ಬಾಕಿ ಬಿಲ್ ಒಂದೇ ಬಾರಿ ಪಾವತಿ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಮುಖ್ಯಮಂತ್ರಿ ಸ್ವತಃ ಹಣಕಾಸು ಇಲಾಖೆಯನ್ನೂ ನೋಡಿಕೊಳ್ಳುತ್ತಿರುವುದರಿಂದ ಈ ವಿಷಯದ ಕುರಿತು ಸಭೆ ಕರೆದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಹಣದ ಲಭ್ಯತೆ ಆಧರಿಸಿ ಗುತ್ತಿಗೆದಾರರ ಬಿಲ್ ಪಾವತಿ: ಸಿಎಂ ಸಿದ್ದರಾಮಯ್ಯ
ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಇಂದು ಸುದೀರ್ಘ ಮಾತುಕತೆ ನಡೆಸಿದ್ದೇನೆ. ಬಾಕಿಯಿರುವ ಬಿಲ್ ಪಾವತಿಗೆ ಮನವಿ ಮಾಡಿದ್ದಾರೆ.

ಗುತ್ತಿಗೆದಾರರ ಬಿಲ್ ಬಾಕಿ ಪಾವತಿಸಲಾಗುವುದು: BBMP ಆಯುಕ್ತ ತುಷಾರ್ ಗಿರಿನಾಥ್
ಬಾಕಿ ಬಿಲ್‌ಗಳನ್ನು ತೆರವುಗೊಳಿಸದ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಸಂಘದ ಪ್ರತಿನಿಧಿಗಳೊಂದಿಗೆ ತುಷಾರ್ ಗಿರಿನಾಥ್ ಅವರು ಶುಕ್ರವಾರ ಸಭೆ ನಡೆಸಿ, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

