ರಾಜ್ಯಮೆಟ್ರೋ ಪಿಲ್ಲರ್ ದುರಂತ: ಗುತ್ತಿಗೆದಾರರ ಲೈಸೆನ್ಸ್ ರದ್ದುಪಡಿಸುವವರೆಗೂ ಶವ ತೆಗೆದುಕೊಳ್ಳಲ್ಲ; ಮೃತ ತೇಜಸ್ವಿನಿ ತಂದೆ ಪಟ್ಟು!
ಇದೇ ವೇಳೆ ಮೃತ ತೇಜಸ್ವಿನಿ ತಂದೆ ಮದನ್ ಕುಮಾರ್ ಕಟ್ಟಡ ಕಾಮಗಾರಿ ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಕಾಮಗಾರಿ ನಡೆಸಲು ಗುತ್ತಿಗೆ ರದ್ದು ಪಡಿಸುವವರೆಗೂ ಶವವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.