ರಾಜ್ಯಬಿಜೆಪಿ ಸರ್ಕಾರದ ಬಿಲ್ ಬಾಕಿಗೆ ನಮ್ಮ ಎದೆಮೇಲೆ ಕೂತಿದ್ದೀರಿ: ಗುತ್ತಿಗೆದಾರರ ಪ್ರತಿಭಟನೆಗೆ ಡಿಕೆಶಿ ಗರಂ!
ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಗುತ್ತಿಗೆದಾರರ ಸಂಘದವರನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್, ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಜೊತೆ ಗುತ್ತಿಗೆದಾರರ ಸಭೆ ಮಾಡಿಸುತ್ತೇವೆ ಎಂದು ಹೇಳಿದರು.