contractors

ಕೊಳಗೇರಿ ನಿವಾಸಿಗಳ ಜೀವನ ಸ್ಥಿತಿಗತಿ ಸಮರೋಪಾದಿಯಲ್ಲಿ ಸುಧಾರಿಸಬೇಕು: ಹೈಕೋರ್ಟ್
ಕೊಳಗೇರಿ ನಿವಾಸಿಗಳ ಜೀವನ ಸ್ಥಿತಿಗತಿಯನ್ನು ಸಮರೋಪಾದಿಯಲ್ಲಿ ಸುಧಾರಿಸಬೇಕಾಗಿದ್ದು, ಕೊಳಚೆ ಪ್ರದೇಶದ ಜನರ ಮನೆ ನಿರ್ಮಾಣ ಕಾಮಗಾರಿಯನ್ನು ಲಘುವಾಗಿ ಪರಿಗಣಿಸಬಾರದು ಎಂದು ಹೈಕೋರ್ಟ್ ಶನಿವಾರ ಹೇಳಿದೆ.

ಬಾಕಿ ಬಿಲ್ ಪಾವತಿ: ಗುತ್ತಿಗೆದಾರರನ್ನು ಆತ್ಮಹತ್ಯೆಗೆ ದೂಡಬೇಡಿ- ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಬಾಕಿ ಬಿಲ್ ಪಾವತಿಯಾಗದಿರುವ ಕುರಿತು ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸರ್ಕಾರದ ಸ್ವಂತ ದಾಖಲೆಗಳ ಪ್ರಕಾರ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಗುತ್ತಿಗೆದಾರರ ಬಿಲ್ ಇತ್ಯರ್ಥಕ್ಕೆ ಶೇ.8 ರಷ್ಟು ಕಮಿಷನ್: ಯಡಿಯೂರಪ್ಪ ಆರೋಪ
ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರದ ವಿರುದ್ಧ ಬಿಲ್ ಇತ್ಯರ್ಥಕ್ಕೆ ಗುತ್ತಿಗೆದಾರರ ಬಳಿ ಶೇ.8 ರಷ್ಟು ಕಮಿಷನ್ ಕೇಳುತ್ತಿರುವ ಆರೋಪ ಮಾಡಿದ್ದಾರೆ.

ಸರ್ಕಾರದ ದೊಡ್ಡ ವ್ಯಕ್ತಿಗಳ ಹೆಸರು ಹೇಳಿಕೊಂಡು ಬಿಬಿಎಂಪಿಯಲ್ಲಿ ಹಣ ವಸೂಲಿ: ಕೆಂಪಣ್ಣ ಆರೋಪ
ಬಿಬಿಎಂಪಿಯ ಮುಖ್ಯ ಇಂಜಿನಿಯರಿಂಗ್ ಛಿಫ್ ಸರ್ಕಾರದ ದೊಡ್ಡ ವ್ಯಕ್ತಿಗಳ ಹೆಸರು ಹೇಳಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ.

ಆತ್ಮಹತ್ಯೆ ಬೆದರಿಕೆ ಆರೋಪ: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್ಐಆರ್ ದಾಖಲು
ಬಿಬಿಎಂಪಿ ಗುತ್ತಿಗೆದಾರರು ಹಾಗೂ ರಾಜ್ಯ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮತ್ತಷ್ಟು ತಾರಕಕ್ಕೇರಿದೆ. ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಆಗ್ರಹಿಸಿ ಆತ್ಮಹತ್ಯೆ ಬೆದರಿಕೆ ಹಾಕಿದ್ದ ಗುತ್ತಿಗೆದಾರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ: ಡಿಕೆ ಶಿವಕುಮಾರ್
ಕರ್ನಾಟಕದಲ್ಲಿ ಗುತ್ತಿಗೆದಾರರು ಮತ್ತು ಕಾಂಗ್ರೆಸ್ ಸರ್ಕಾರದ ನಡುವಿನ ಜಟಾಪಟಿ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದು ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ನಡೆಸುತ್ತಿರುವ ಅಪಪ್ರಚಾರ ಎಂದು ಶನಿವಾರ ಹೇಳಿದ್ದಾರೆ.

ತನಿಖೆಯಾಗದೆ ಬಾಕಿ ಬಿಲ್ ಪಾವತಿ ಇಲ್ಲ; ಡಿಸೆಂಬರ್-ಜನವರಿಯಲ್ಲಿ 'ಯುವನಿಧಿ' ಜಾರಿ: ಸಿದ್ದರಾಮಯ್ಯ
ಪ್ರಸಕ್ತ ವರ್ಷ ಪದವಿ, ಡಿಪ್ಲೊಮಾ ಮುಗಿಸಿದ ಇನ್ನು ಆರು ತಿಂಗಳೊಳಗೆ ಕೆಲಸ ಸಿಗದಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರದಿಂದ ಸಹಾಯ ಧನ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಯಾಮರಣಕ್ಕೆ ಅನುಮತಿ ನೀಡಿ: ರಾಷ್ಟ್ರಪತಿಗಳಿಗೆ ಬಿಬಿಎಂಪಿ ಗುತ್ತಿಗೆದಾರರ ಮನವಿ
ಪಾಲಿಕೆ ಗುತ್ತಿಗೆದಾರರ ಬಿಲ್‌ಗಳನ್ನು ತೆರವುಗೊಳಿಸಲು ರಾಜ್ಯ ಸರ್ಕಾರ 675 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದರು, ಪಾಲಿಕೆ ಹಣ ನೀಡಿದ ಹಿನ್ನೆಲೆಯಲ್ಲಿ ದಯಾಮರಣಕ್ಕೆ ಅನುಮತಿ ನೀಡುವಂತೆ ಸುಮಾರು 500 ಮಂದಿ ಗುತ್ತಿಗೆದಾರರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಸಚಿವರುಗಳ ಒಪ್ಪಿಗೆ ಪಡೆದು ಗುತ್ತಿಗೆದಾರರಿಗೆ ಬಾಕಿ ಹಣ ನೀಡಲು ಒಪ್ಪಿಗೆ: ಸರ್ಕಾರದ ಸುತ್ತೋಲೆ
ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ನಿಲ್ಲಿಸಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಪುನರಾರಂಭಿಸಲು ಮತ್ತು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊರಡಿಸಲಾಗಿದ್ದ ಟೆಂಡರ್ ಗೆ ಚಾಲನೆ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

