contractors

ಕಮಿಷನ್ ಆರೋಪದ ಪರಿಣಾಮ ಬಿಲ್ ಇತ್ಯರ್ಥ ಪಡಿಸದೆ, ಟೆಂಡರ್ ನೀಡದೆ ನಮ್ಮ ವಿರುದ್ಧ ಬಿಬಿಎಂಪಿ ಸೇಡು: ಗುತ್ತಿಗೆದಾರರು
ಬಿಬಿಎಂಪಿಯಲ್ಲಿ ಕೆಲಸಗಳಾಗಬೇಕು ಅಂದರೆ ಶೇ.50 ರಷ್ಟು ಕಮಿಷನ್ ವ್ಯವಸ್ಥೆ ಇದೆ ಎಂದು ಆರೋಪಿಸಿದ್ದ ಪರಿಣಾಮ ಈಗ ಬಿಬಿಎಂಪಿ ಗುತ್ತಿಗೆದಾರರಿಗೆ ನೀಡಬೇಕಿದ್ದ 3,000 ಕೋಟಿ ರೂಪಾಯಿ ಮೌಲ್ಯದ ಬಾಕಿ ಬಿಲ್ ನ್ನು ಅಕ್ಟೋಬರ್ 2020 ರಿಂದ ಇತ್ಯರ್ಥಪಡಿಸಿಲ್ಲ.

ಪ್ರತಿಭಟನೆಗೆ ಮುಂದಾದ ಗುತ್ತಿಗೆದಾರರು: ಡಿ.31ರಿಂದ ಸಿಲಿಕಾನ್ ಸಿಟಿಯಲ್ಲಿ ತಲೆದೋರಲಿದೆ ಕಸದ ಸಮಸ್ಯೆ!
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಸದ ಗುತ್ತಿಗೆದಾರರ ಸಂಘವು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿದ್ದು, ಡಿಸೆಂಬರ್ 31 ರಿಂದ ನಾಗರಿಕರು ತಮ್ಮ ಕಸವನ್ನು ತಾವೇ ನಿರ್ವಹಣೆ ಮಾಡಬೇಕಾಗಿದ ಪರಿಸ್ಥಿತಿ ಎದುರಾಗಬಹುದು.

ಗುತ್ತಿಗೆದಾರರು, ಲೆಕ್ಕ ಪರಿಶೋಧಕರ ಮನೆ, ಕಚೇರಿ ಮೇಲೆ ಐಟಿ ದಾಳಿ: 750 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ
ಬೆಂಗಳೂರು ಮೂಲದ ಗುತ್ತಿಗೆದಾರರು ಮತ್ತು ಲೆಕ್ಕ ಪರಿಶೋಧಕರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು ರೂ.750 ಕೋಟಿ ಬಹಿರಂಗಪಡಿಸದ ಆದಾಯವನ್ನು ಪತ್ತೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಮಂಗಳವಾರ ಪ್ರಕಟಿಸಿದೆ.

ಬಿಡಿಎ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಗುತ್ತಿಗೆದಾರರ ಅಗ್ರಹ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಏಳು ವಾಣಿಜ್ಯ ಸಂಕೀರ್ಣಗಳ ಗುತ್ತಿಗೆದಾರರು, ಕಳೆದ 21 ತಿಂಗಳುಗಳಿಂದ ಕೆಲಸಗಳು ಸ್ಥಗಿತಗೊಂಡಿದ್ದು, ಕಾನೂನು ಪ್ರಕ್ರಿಯೆಗಾಗಿ ಕಾಯುತ್ತಿದ್ದಾರೆ.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುತ್ತಿಗೆ ನಡೆಸುತ್ತಿರುವವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ: ಆಯೋಗ ಸ್ಪಷ್ಟನೆ
ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ.

ಕೂಲಿ ಕಾರ್ಮಿಕರನ್ನು ಊರಿಗೆ ಕಳುಹಿಸಿದರೆ ಗುತ್ತಿಗೆದಾರರ ವಿರುದ್ಧ ಕ್ರಮ
ಬೆಂಗಳೂರು ನಗರದಲ್ಲಿ ಒಂದು ಲಕ್ಷಕ್ಕೂ ಮೇಲ್ಪಟ್ಟು ಕೂಲಿ ಕಾರ್ಮಿಕರಿದ್ದಾರೆ. ಗ್ರಾನೈಟ್, ಟೈಲ್ಸ್, ಕಾಂಕ್ರೀಟ್ ಹಾಕುವ ಕಾರ್ಮಿಕರು ಪ್ರತಿನಿತ್ಯ ಹೆದ್ದಾರಿಗಳಲ್ಲಿ ಬೆಂಗಳೂರಿನಿಂದ ಗುಳೆ ಹೋಗುತ್ತಿದ್ದಾರೆ. ಹೀಗಾಗಿ ಕಠಿಣ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.

ನಿರ್ವಹಣಾ ನಿರ್ಲಕ್ಷ್ಯ: ದಿಢೀರ್ ತಪಾಸಣೆ ವೇಳೆ ಇಬ್ಬರು ಗುತ್ತಿಗೆದಾರರಿಗೆ ದಂಡ ವಿಧಿಸಿದ ನೂತನ ಮೇಯರ್
ನಗರದ ವಿವಿಧೆಡೆ ಮಂಗಳವಾರ ತಡರಾತ್ರಿವರೆಗೂ ರಸ್ತೆ ಗುಂಡಿ ದುರಸ್ತಿ, ಬೀದಿ ದೀಪ ನಿರ್ವಹಣೆ, ಚರಂಡಿ ಕಾಮಗಾರಿಗಳ ವೀಕ್ಷಣೆ ನಡೆಸಿದ ನೂತನ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸದೆ...

ಗುತ್ತಿಗೆದಾರರು-ಕಾರ್ಪೊರೇಟರ್'ಗಳ ನಡುವೆ ಅಪವಿತ್ರ ಒಪ್ಪಂದ; ಸಂಕಷ್ಟದಲ್ಲಿ ಪೌರಕಾರ್ಮಿಕರು
ಗುತ್ತಿಗೆದಾರರು-ಕಾರ್ಪೊರೇಟರ್'ಗಳ ನಡುವಿನ ಅಪವಿತ್ರ ಒಪ್ಪಂದಗಳಿಂದಾಗಿ ಸರಿಯಾಗಿ ವೇತನಗಳು ಸಿಗದೆ ಪೌರ ಕಾರ್ಮಿಕರು ಇಂದು ಸಂಕಷ್ಟವನ್ನು ಎದುರಿಸುವಂತಹ ಪರಿಸ್ಥಿತಿ ಎದುರಾಗಿದೆ...

ಎಟಿಎಂ ನೋ ಕ್ಯಾಶ್: ಐಟಿ ದಾಳಿ ವೇಳೆ ಮೈಸೂರು ಗುತ್ತಿಗೆದಾರರಿಂದ ರೂ.6.7 ಕೋಟಿ ನಗದು ವಶ
ವಾರದಿಂದ ರಾಜ್ಯದ ಕೆಲ ಎಟಿಎಂ ಮುಂದೆ ನೋ ಕ್ಯಾಶ್ ಬೋರ್ಡ್ ಗಳನ್ನು ನೋಡಿ ಜನರು ರೋಸಿ ಹೋಗಿದ್ದರು. ಇದೀಗ ಎಟಿಎಂಗಳಲ್ಲಿ ಕ್ಯಾಶ್ ಇಲ್ಲದ್ದಕ್ಕೆ ಉತ್ತರ ಸಿಕ್ಕಿದೆ...

