ರಾಜಕೀಯದೇವೇಗೌಡರು ಇಬ್ಬರ ಹೆಗಲ ಮೇಲೆ ಕೈ ಹಾಕಿ ಹೋಗ್ತಾರೆ, ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲಿದೆ: ನಾಲಗೆ ಹರಿಬಿಟ್ಟ ಕೆಎನ್ ರಾಜಣ್ಣ
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ .