Contribution

ಬೆಂಗಳೂರಿಗೆ ಪ್ರಧಾನ ಮಂತ್ರಿಗಳ ಬಲಗೈ ಭಂಟ ಕೇಂದ್ರ ಸಚಿವ ಕುಮಾರಸ್ವಾಮಿ ಕೊಡುಗೆ ಏನು?: DKS
ಇದು ಪ್ರಕೃತಿ. ಅದಕ್ಕೆ ತಕ್ಕಂತೆ ನಾವು ಕೆಲಸ ಮಾಡುತ್ತೇವೆ. ಯಾರೋ ನಾಲ್ಕು ಜನ ಟ್ವೀಟ್ ಮಾಡುತ್ತಾರೆ, ಮತ್ಯಾರೋ ರಾಜಕೀಯವಾಗಿ ಹೆಸರು ಬರುತ್ತದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ.

ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಗಿಂತ ನೆಹರೂ ಕೊಡುಗೆ ದೊಡ್ಡದು: ಸುಧೀಂದ್ರ ಕುಲಕರ್ಣಿ
ಸಂವಿಧಾನ ರಚನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗಿಂತ ದೇಶದ ಪ್ರಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕದ ಅಭಿವೃದ್ಧಿಯಲ್ಲಿ ಎಸ್.ನಿಜಲಿಂಗಪ್ಪನವರ ಕೊಡುಗೆ ಅಪಾರ : ಮುಖ್ಯಮಂತ್ರಿ ಸಿದ್ದರಾಮಯ್ಯ
ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಒಂದು ವರ್ಷದಲ್ಲಿ ಕಾಂಗ್ರೆಸ್ಗೆ 95.46 ಕೋಟಿ ರೂ. ದೇಣಿಗೆ; ಆರು ಪಟ್ಟು ಅಧಿಕ ಬಿಜೆಪಿಗೆ, ಆಮ್ ಆದ್ಮಿ ಪಕ್ಷಕ್ಕೆಷ್ಟು?
2021–22ರ ಅವಧಿಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷವು ಬರೋಬ್ಬರಿ ರೂ. 614.53 ಕೋಟಿ ದೇಣಿಗೆಯನ್ನು ಸ್ವೀಕರಿಸಿದೆ. ಇದು ಪ್ರತಿಪಕ್ಷ ಕಾಂಗ್ರೆಸ್ ಗಳಿಸಿದ ದೇಣಿಗೆಗಿಂತ ಆರು ಪಟ್ಟು ಹೆಚ್ಚು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಮನ್ ಕೀ ಬಾತ್: ಕನ್ನಡಿಗ ಸುರೇಶ್ ಕುಮಾರ್ ಪರಿಸರ ಕಾಳಜಿಯನ್ನು ಕೊಂಡಾಡಿದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್ನಲ್ಲಿ ಕನ್ನಡಿಗ ಸುರೇಶ್ ಕುಮಾರ್ ಅವರ ನಿಸ್ವಾರ್ಥ ಸೇವೆ ಮತ್ತು ಸಾಮಾಜಿಕ ಹಾಗೂ ಪರಿಸರ ಕಾಳಜಿಯನ್ನು ಮುಕ್ತಕಂಠದಿಂದ ಕೊಂಡಾಡಿದರು.

ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ: ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ
ರಾಜ್ಯದ ರೈತರಿಗೆ ಬೆಳೆ ವಿಮೆ ಸೌಲಭ್ಯಪಡೆದುಕೊಳ್ಳುವ ಪಾಠ ಹೇಳಿಕೊಡುವ ಮೂಲಕ ರೈತಾಪಿ ಸಮುದಾಯದ ಅಭಿವೃದ್ಧಿಗೆ ಮಾಜಿ ಸಚಿವ ಸಿ.ಎಂ. ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೆಬ್ಬಗೋಡಿ ಮೆಟ್ರೋ ನಿಲ್ದಾಣಕ್ಕೆ ಬಯೋಕಾನ್'ನಿಂದ ರೂ.65 ಕೋಟಿ ದೇಣಿಗೆ
ಬಯೋಕಾನ್ ಫೌಂಡೇಷನ್ ಸಂಸ್ತೆ ತನ್ನ ಸಾಂಸ್ಥಿಕ ಹೊಣೆಗಾರಿಕಾ ನಿಧಿ ಅಡಿ ಹೆಬ್ಬಗೋಡಿ ಮೆಟ್ರೋ ರೈಲು ನಿಲ್ದಾಣ ನಿರ್ಮಾಣಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ರೂ.65 ಕೋಟಿ ದೇಣಿಗೆ ನೀಡಿದೆ.

ಶಿಕ್ಷಕರ ದಿನಾಚರಣೆ: ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್'ಗೆ ನಮನ ಸಲ್ಲಿಸಿ, ಗುರುಸಮಸ್ತರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ.

ಕೊರೋನಾವೈರಸ್ ವಿರುದ್ಧದ ಹೋರಾಟಕ್ಕೆ ಭಾರತೀಯ ಕ್ರೀಡಾ ತಾರೆಗಳ ಕೊಡುಗೆಗಳು: ಇಲ್ಲಿದೆ ವಿವರ
ಕೊರೋನಾವೈರಸ್ ವಿರುದ್ಧದ ಹೋರಾಟಕ್ಕೆ ಭಾರತೀಯ ಕ್ರೀಡಾ ತಾರೆಗಳು ನೀಡಿರುವ ಕೊಡುಗೆಗಳ ಬಗ್ಗೆ ಇಲ್ಲಿದೆ ಮಾಹಿತಿ

