control

ಇವತ್ತಿಗೂ ಜಗತ್ತನ್ನು ನಿಯಂತ್ರಿಸುತ್ತಿರುವುದು ತೈಲ ರಾಜಕೀಯ! (ಹಣಕ್ಲಾಸು)
ಮಧ್ಯಪೂರ್ವ ದೇಶಗಳು ವಿಶ್ವದ ತೈಲ ಆರ್ಥಿಕತೆಯ ಕೇಂದ್ರವಾಗಿವೆ. ಸೌದಿ ಅರೇಬಿಯಾ ವಿಶ್ವದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳಲ್ಲಿ ಒಂದು.

ನೂರು ದಿನ… ನೂರು ಗೊಂದಲ, ದಿಕ್ಕು ತಪ್ಪಿದ ಆಡಳಿತ (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್ದಿಕ್ಕು ತಪ್ಪಿ, ಜೋಲಿ ಹೊಡೆಯುತ್ತಿರುವ ನೌಕೆ. ನೂರು ದಿನಗಳ ಸಂಭ್ರಮ ಪೂರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸ್ಥಿತಿ ಇದು.

ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಬಾಸ್ಮತಿಯೇತರ ಅಕ್ಕಿ ರಫ್ತಿಗೆ ನಿರ್ಬಂಧ!
ದೇಶೀಯವಾಗಿ ಅಕ್ಕಿ ಪೂರೈಕೆಯನ್ನು ಉತ್ತೇಜಿಸಲು ಹಾಗೂ ಬೆಲೆಯನ್ನು ನಿಯಂತ್ರಿಸಲು ಸರ್ಕಾರ ಬಾಸ್ಮತಿಯೇತರ ಅಕ್ಕಿಯ ರಫ್ತನ್ನು ನಿರ್ಬಂಧಿಸಿದೆ.

ದೆಹಲಿಯಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದೆ-ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಚೇತರಿಕೆ ಪ್ರಮಾಣದಲ್ಲಿ ಪ್ರಗತಿಯಾಗಿದೆಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

ಕೊರೋನಾ ನಿಯಂತ್ರಣ ಕಷ್ಟ ಸಾಧ್ಯ: ವಿಶ್ವ ಆರೋಗ್ಯ ಸಂಸ್ಥೆ ಕಳವಳ
ಕೊರೋನಾವೈರಸ್ ಮತ್ತೊಂದು ಸ್ಥಳೀಯ ವೈರಸ್ ಆಗಿ ಮುಂದೆ ಸಂಪೂರ್ಣವಾಗಿ ನಿವಾರಣೆಯಾಗದೆಯೂ ಇರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಕಳವಳ ವ್ಯಕ್ತಪಡಿಸಿದೆ.

ಕೆಎಂಎಫ್ ನಲ್ಲಿ ಕೊನೆಗೂ ಹೆಚ್.ಡಿ.ರೇವಣ್ಣ ದರ್ಬಾರ್ ಅಂತ್ಯ!
ಸುಮಾರು 15 ವರ್ಷಗಳ ಕಾಲ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ದಲ್ಲಿ ಅಧ್ಯಕ್ಷರಾಗಿದ್ದ ಹೆಚ್ ಡಿ ರೇವಣ್ಣ ಅವರ ಪಾರುಪತ್ಯ ಅಂತ್ಯಗೊಂಡಿದ್ದು, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಇದಪ್ಪಾ ವರಸೆ! ನಾನು ಹೇಳಿದ್ದರಿಂದಲೇ ಸೂರ್ಯ 40 ನಿಮಿಷ ತಡವಾಗಿ ಉದಯಸಿದ; ಬುರುಡೆ ಬಿಟ್ಟ ನಿತ್ಯಾನಂದಸ್ವಾಮಿ
ನಾನು ಹೇಳಿದ್ದರಿಂದಲೇ ಸೂರ್ಯ ಇಂದು 40 ನಿಮಿಷ ತಡವಾಗಿ ಉದಯಿಸಿದ್ದಾನೆ, ಸೂರ್ಯ ನನ್ನ ಮಾತಿನಂತೆ ನಡೆದುಕೊಳ್ಳುತ್ತಾನೆ ಎಂದು ಬಿಡದಿಯ ನಿತ್ಯಾನಂದ ಸ್ವಾಮಿ ...

ನಿಫಾ ವೈರಸ್ ಸಂಪೂರ್ಣ ನಿಯಂತ್ರಣದಲ್ಲಿದೆ; ಕೇರಳ ಆರೋಗ್ಯ ಸಚಿವೆ
ದೇಶದಾದ್ಯಂತ ಭಾರೀ ಆತಂಕವನ್ನು ಸೃಷ್ಟಿಸಿದ್ದ ನಿಫಾ ವೈರಸ್ ಪ್ರಸ್ತುತ ನಿಯಂತ್ರಣದಲ್ಲಿದೆ, ಹೊಸದಾಗಿ ವೈರಸ್ ತಗಲುವ ಸಾಧ್ಯತೆಗಳು ತೀರಾ ಕಡಿಮೆಯಿದೆ ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ...

12 ಗಂಟೆಯೊಳಗೆ ನಿಪಾ ವೈರಾಸ್ ನಿಯಂತ್ರಣ- ಜೆ. ಪಿ. ನಡ್ಡಾ
ಕಳೆದ ತಿಂಗಳು ಕೇರಳದಲ್ಲಿ ಮರಣ ಮೃದಂಗ ಬಾರಿಸಿದ್ದ ನಿಪಾ ವೈರಸ್ ನಿಯಂತ್ರಣಕ್ಕೆ ಬಂದಿರುವುದಾಗಿ ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ಹೇಳಿದ್ದಾರೆ.

