Controll room

ಪ್ರವಾಸ, ಶುಭ ಕಾರ್ಯಕ್ಕೆ ಹೋಗುತ್ತಿದ್ದೀರಾ?: ಮನೆ ಬಗ್ಗೆ ಚಿಂತೆ ಬೇಡ, ಪೊಲೀಸ ಕಂಟ್ರೋಲ್ ರೂಮ್'ಗೆ ಕರೆ ಮಾಡಿ...
ನಗರದ ದಕ್ಷಿಣ ವಿಭಾಗದ ಪೊಲೀಸರ ವತಿಯಿಂದ ಲಾಕಿಂಗ್ ಹೌಸ್ ಚೆಕ್ಕಿಂಗ್ ಸಿಸ್ಟಮ್ ಎಂಬ ವಿನೂತನ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಕಂಟ್ರೋಲ್ ರೂಂ
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಿದ್ದು, ಅದು ನಿರಂತರವಾಗಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ.

