ಕ್ರಿಕೆಟ್ಮತ್ತೆ ಬಾಲ ಬಿಚ್ಚಿದ ಬಾಂಗ್ಲಾ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು; ರಾಷ್ಟ್ರ ಧ್ವಜಕ್ಕೆ ಅಪಮಾನ!
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ನಲ್ಲಿ ಭಾರತ-ಬಾಂಗ್ಲಾದೇಶ ಮುಖಾಮುಖಿಯಾಗತ್ತಿರುವ ಬೆನ್ನಲ್ಲೇ ಬಾಂಗ್ಲಾದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.