ದೇಶತಾಯಿ ಮಗನಿಗೆ ಕಿಸ್ ಮಾಡಿದ್ರೆ ಅದು ಸೆಕ್ಸಾ? ಮಾಂಝಿ
ಸಮಾಜವಾದಿ ಪಕ್ಷದ ಅಜಂಖಾನ್ ಸಂಸತ್ತಿನಲ್ಲಿ ಬಿಜೆಪಿ ಸಂಸದೆ ರಮಾದೇವಿ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿರುವಂತೆ ಬಿಹಾರ ಮಾಜಿ ಮುಖ್ಯಮಂತ್ರಿ ಜಿತಿನ್ ರಾಮ್ ಮಾಂಝಿ ಅಜಂಖಾನ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.