ರಾಜ್ಯಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ: ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್
ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.